ಕರಾವಳಿ

ಮಕ್ಕಳಲ್ಲಿ ಗುರು ಹಿರಿಯರನ್ನು ಗೌರವಿಸುವ ಸಂಸ್ಕೃತಿ ಬೆಳೆಸಬೇಕು: ವಕೀಲೆ ಸಹನಾ ಕುಂದರ್

ಮೂಡುಬಿದಿರೆ: ಮಕ್ಕಳು ಕೇವಲ ಪದವಿ, ಡಿಗ್ರಿ, ಪಡೆದರಷ್ಟೇ ಸಾಲದು, ಅವರಲ್ಲಿ ವಿನಯ, ವಿಧೇಯತೆಯ ಗುಣವೂ ಇರಬೇಕು. ಗುರು ಹಿರಿಯರನ್ನು ಗೌರವಿಸುವ ನಮ್ಮ ಸಂಸ್ಕೃತಿ ಬೆಳೆಸಬೇಕು. ಇಲ್ಲದಿದ್ದಲ್ಲಿ. ನಿಯತ್ತು,ಪ್ರಾಮಾಣಿಕತೆ, ಗೌರವ, ಭಕ್ತಿ, ಎಲ್ಲವೂ ಮಾಯವಾಗಿ...

ಬೆಳಕು ಚಾರಿಟೇಬಲ್ ಟ್ರಸ್ಟ್ ಮುಡಿಪು(ರಿ) ಇದರ ವತಿಯಿಂದ ರಕ್ತದಾನ ಶಿಬಿರ

ಮುಡಿಪು: ಬೆಳಕು ಚಾರಿಟೇಬಲ್ ಟ್ರಸ್ಟ್ ಮುಡಿಪು(ರಿ) ಇದರ ವತಿಯಿಂದ ಲಯನ್ಸ್ ಕ್ಲಬ್ ಕುರ್ನಾಡು, ಬ್ಲಡ್ ಡೋನಸ್೯ ಮಂಗಳೂರು, ಫಾದರ್ ಮುಲ್ಲರ್ ಅಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಮುಡಿಪು ಭಾರತಿ ಶಾಲಾ...

ನ್ಯೂ ವೈಬ್ರೆಂಟ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಧ್ಯಾನ ದಿನಾಚರಣೆ

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು, ಕಲ್ಲಬೆಟ್ಟು ಮೂಡುಬಿದಿರೆ ಇಲ್ಲಿ ಭಾನುವಾರ ವಿಶ್ವ ಧ್ಯಾನ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಸಂಸ್ಥೆಯಲ್ಲಿ ಬೆಳಗ್ಗೆ 8 ಗಂಟೆಯಿಂದ ಸುಮಾರು ಅರ್ಧ ಗಂಟೆಗಳ...

ಎಸ್ಕೆಎಸ್ಸೆಸ್ಸೆಫ್ ಇನೋಳಿ ಶಾಖೆ ವತಿಯಿಂದ ರಕ್ತದಾನ ಶಿಬಿರ

ದೇರಳಕಟ್ಟೆ: ಒಬ್ಬರ ಜೀವ ಉಳಿಸುವುದು, ನೊಂದವರ ಕಣ್ಣೀರು ಒರೆಸುವುದು, ಹಸಿದವರಿಗೆ ಅನ್ನ ನೀಡುವುದು ಅತ್ಯಂತ ಪುಣ್ಯದಾಯಕ ಕಾರ್ಯ. ಇದನ್ನು ಎಸ್ಕೆಎಸ್ಸೆಸ್ಸೆಫ್ ವಿವಿಧ ಶಾಖೆಗಳ ಮೂಲಕ ನಿರಂತರ ಮಾಡುತ್ತಾ ಬಂದಿದೆ. ಸಮಸ್ತ ನೂರನೇ ವರ್ಷಾಚರಣೆ...

ಮನೆ ಅವರಣದ ಬಾವಿಗೆ ಬಿದ್ದು ನರಿಂಗಾನ ಕಲ್ಲರಕೋಡಿ ಶಾಲಾ ದೈಹಿಕ ಶಿಕ್ಷಕ ಆತ್ಮಹತ್ಯೆ..?

ಮಗಳ ಶಾಲಾ ವಾರ್ಷಿಕೋತ್ಸವದಂದೇ ಘಟನೆ.ನರ ದೌರ್ಬಲ್ಯದಿಂದ ನೊಂದು ಸಾವಿಗೆ ಶರಣಾಗಿರುವ ಶಂಕೆ. ಉಳ್ಳಾಲ:ಡಿ.20: ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ್ ಜೋಗಿ(51) ಎಂಬವರು ಕೋಟೆಕಾರು ಪಟ್ಟಣ ವ್ಯಾಪ್ತಿಯ...

Popular

Subscribe

spot_imgspot_img