ಕರಾವಳಿ

ಮೂಡುಬಿದಿರೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಮೂಡುಬಿದಿರೆ : ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಮಂಗಳವಾರ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ವಾಲ್ಮೀಕಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ ಅವರ ಜೀವನದ ಬಗ್ಗೆ ಮಾತನಾಡಿದರು.ಈ ಸಂದಭ೯ದಲ್ಲಿ ಶಿಕ್ಷಣ ಇಲಾಖೆ...

ಗಂಟಾಲ್ ಕಟ್ಟೆಯಲ್ಲಿ ಅನಧಿಕೃತ ಕಸಾಯಿಖಾನೆ : ಪೊಲೀಸರಿಂದ ದಾಳಿ, 50 ಕೆ. ಜಿ ಮಾಂಸ, 2 ಕಾರು ವಶಕ್ಕೆ

ಮೂಡುಬಿದಿರೆ : ಗಂಟಾಲ್ ಕಟ್ಟೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ ನೇತೃತ್ವದ ತಂಡವು ದಾಳಿ ನಡೆಸಿ ಸುಮಾರು 50 ಕೆ.ಜಿ ದನದ ಮಾಂಸ, ಪರಿಕರಗಳು...

ಡಾ.ಕಿಶೋರ್ ಕುಮಾರ್ ನಿಧನ ಮಂಗಳೂರು ವಿವಿಯಲ್ಲಿ ಶ್ರದ್ಧಾಂಜಲಿ ಸಭೆ

ಡಾ.ಕಿಶೋರ್ ಕ್ರೀಡಾಕ್ಷೇತ್ರದ ಸಾಧಕ, ಸಮರ್ಥ ನಾಯಕ: ಪ್ರೊ.ಧರ್ಮ ಕೊಣಾಜೆ: ಕ್ರೀಡೆ ಮತ್ತು ಆಡಳಿತ ಕ್ಷೇತ್ರದಲ್ಲಿ ಸಮರ್ಥ ನಾಯಕತ್ವ ಒದಗಿಸಿದ ಕೀರ್ತಿ ಡಾ.ಕಿಶೋರ್ ಕುಮಾರ್ ಅವರಿಗೆ ಸಲ್ಲುತ್ತದೆ. ಬದುಕಿನಲ್ಲಿ ಪ್ರಯತ್ನ ಪಟ್ಟರೆ ಏನನ್ನೂ ಸಾಧಿಸಬಹುದು ಎಂಬುದನ್ನು...

ಮೂಡಬಿದಿರೆ: ಆಳ್ವಾಸ್ ಫಾರ್ಮಾಸಿ: ಅಭಿವಿನ್ಯಾಸ ಕಾಯ೯ಕ್ರಮ

ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ...

40ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟ 2025ಆಳ್ವಾಸ್‌ನ 21 ಕ್ರೀಡಾಪಟುಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಅಕ್ಬೋಬರ್ 10 ರಿಂದ 14ರವರೆಗೆ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಓಡಿಶಾ ಅಥ್ಲೆಟಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಭುವನೇಶ್ವರದಲ್ಲಿ ನಡೆಯಲಿರುವ 40ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಿಕ್ಷಣ...

Popular

Subscribe

spot_imgspot_img