ಕರಾವಳಿ

ಮಂಗಳೂರಿನ ವೆನ್ಲಾಕ್‌ನಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ, ಬಿಪಿಎಲ್‌ಗೆ ಸಂಪೂರ್ಣ ಉಚಿತ, ಎಪಿಎಲ್‌ಗೆ ದರ ಎಷ್ಟು?

ಮಂಗಳೂರು ಜಿಲ್ಲಾಸ್ಪತ್ರೆ ವೆನ್ಲಾಕ್‌ನ 175 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿ ಹೃದ್ರೋಗ ಚಿಕಿತ್ಸೆಬಿಪಿಎಲ್ ಕಾರ್ಡ್‌ದಾರರಿಗೆ 8 ರೀತಿಯ ಹೃದ್ರೋಗ ಚಿಕಿತ್ಸೆಗಳು ಉಚಿತ, ಆಂಜಿಯೋಗ್ರಾಂಗೆ 5,000 ರೂ. ಶುಲ್ಕಹೃದ್ರೋಗ ತಜ್ಞ ಡಾ. ನರಸಿಂಹ ಪೈ...

ಸುರಿಬೈಲ್ ಅಬ್ರಾಡ್ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

ಕಲ್ಲಡ್ಕ: ಕಲ್ಲಡ್ಕ ಸಮೀಪದ ಸುರಿಬೈಲ್ ಬದ್ರಿಯಾ ಜುಮಾ ಮಸೀದಿ ಅಧೀನದಲ್ಲಿರುವ ಸುರಿಬೈಲ್ ಅಬ್ರಾಡ್ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ.) ವತಿಯಿಂದ ಜಮಾಅತ್ ಸಮಿತಿಗೆ ಆಂಬ್ಯುಲೆನ್ಸ್ ಹಸ್ತಾಂತರಿಸಲಾಯಿತು. ಸುರಿಬೈಲ್ ಜಮಾಅತ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಅಝೀಝ್...

ಮಿಥುನ್ ರೈ ಅವರ ಸಮಾಜ ಸ್ಪಂದನೆಯೇ ಸ್ಪೂರ್ತಿ : ಅಶೋಕ್ ಪೂಜಾರ್

ಮೂಲ್ಕಿ: ಸಮಾಜದ ಎಲ್ಲ ವರ್ಗದ ಜನರೊಂದಿಗೆ ಸದಾ ಬೆರೆತು ಸಾಮಾಜಿಕ ಸ್ಪಂದನೆ ನೀಡುವ ಯುವನೇತಾರ ಮಿಥುನ್ ರೈ ಅವರೇ ನಮಗೆ ಸ್ಪೂರ್ತಿಯಾಗಿದ್ದು ಅವರ ಹುಟ್ಟು ಹಬ್ಬದ ದಿನದಂದು ಸಮಾಜದ ಚಿಂತನೆ ಮಾಡುವ ಅವಕಾಶ...

ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಡಾ.ಕಿಶೋರ್ ಕುಮಾರ್ ನಿಧನ

ಮಂಗಳೂರು ವಿ.ವಿ. ಮಾಜಿ ಉಪಕುಲಪತಿ ( ಪ್ರಭಾರ ), ಪ್ರಸ್ತುತ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯದ ಮುಖ್ಯಸ್ಥರು ಆಗಿದ್ದ ಡಾ. ಕಿಶೋರ್ ಕುಮಾರ್ ಭಾನುವಾರ ಮುಂಜಾನೆ ನಿಧನರಾದರು.ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕೆಲದಿನಗಳ...

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12...

Popular

Subscribe

spot_imgspot_img