ಕರಾವಳಿ

ಮೂಡುಬಿದಿರೆಯಲ್ಲಿ 2000 ನೇ ಮದ್ಯವರ್ಜನ ಶಿಬಿರ ಉದ್ಘಾಟನೆ

ಮೂಡುಬಿದಿರೆ: ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಿಜಾರು ಪುತ್ತಿಗೆ ವಲಯ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ಮೂಡುಬಿದಿರೆ ತಾಲೂಕು, ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯ...

ವಿಶ್ವ ಆರೈಕೆದಾರರ ದಿನಾಚರಣೆ

ಸ್ಪೂತಿ೯ ವಿಶೇಷ ಶಾಲೆಯಲ್ಲಿ ಆರೈಕೆದಾರರಿಗೆ ಸನ್ಮಾನ ಮೂಡುಬಿದಿರೆ: ಬೆಳುವಾಯಿಯ ಸ್ಪೂತಿ೯ ಭಿನ್ನ ಸಾಮಥ್ಯ೯ದ ಮಕ್ಕಳ ಶಾಲೆಯಲ್ಲಿ 'ವಿಶ್ವ ಆರೈಕೆದಾರರ ದಿನ'ವನ್ನು ಬುಧವಾರ ಆಚರಿಸಲಾಯಿತು. ಬೆಳುವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್ ಕಾಯ೯ಕ್ರಮವನ್ನು ಉದ್ಘಾಟಿಸಿ...

ಅನಾರೋಗ್ಯ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಮೂಡುಬಿದಿರೆ : ಶಿತಾ೯ಡಿ ಗ್ರಾ. ಪಂ. ವ್ಯಾಪ್ತಿಯ ದಡ್ಡಾಲಪಲ್ಕೆಯಲ್ಲಿ ಮಹಿಳೆಯೋವ೯ರು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರ್ತಾಡಿ ದಡ್ಡಾಲಪಲ್ಕೆಯ ನಿವಾಸಿ ಫ್ಲೋರಿನ್ ಡಿಸೋಜ ( 58) ಆತ್ಮಹತ್ಯೆ ಮಾಡಿಕೊಂಡವರು.ಫ್ಲೋರಿನ್ ಅವರ ಮೂವರು ಮಕ್ಕಳು...

ಡಾ.ಡಿ.ಎ.ಶಂಕರ್ ಮೈಸೂರು ಅವರಿಗೆ 2025ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ

ಮಂಗಳೂರು: ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ ೨೦೨೫ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ.ಡಿ.ಎ.ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆ ಎಂದು...

ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು

ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ...

Popular

Subscribe

spot_imgspot_img