ಕರಾವಳಿ

ಮಾಂಟ್ರಾಡಿಯಲ್ಲಿ ಟ್ರ್ಯಾಕ್ಟರ್ ಸಹಿತ ಯುವಕ ಬಾವಿಗೆ ಬಿದ್ದು ಸಾವು

ಮೂಡುಬಿದಿರೆ : ಪಕ್ಕದ ಮನೆಯವರ ಟ್ರ್ಯಾಕ್ಟರ್ ನ್ನು ರಿವಸ್ ೯ ತೆಗೆಯಲು ಹೋಗಿ ಯುವಕನೊಬ್ಬ ವಾಹನ ಸಹಿತ ಬಾವಿಗೆ ಬಿದ್ದು ಸಾವನ್ನಪ್ಪಿದ ದುಘ೯ಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಕೊಂಬೆಟ್ಟುವಿನಲ್ಲಿ ...

ದೀಪಾವಳಿ ಹಬ್ಬದ ಪ್ರಯುಕ್ತ ಪ್ರೊ ವಾಲಿಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಕಡಬ: ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್(ರಿ) ಪುಣ್ಯತ್ತಾರು, ಕಾಣಿಯೂರು ಗ್ರಾಮ ಇದರ ವತಿಯಿಂದದೀಪಾವಳಿ ಪ್ರಯುಕ್ತನಡೆದ ಪ್ರೊ ವಾಲಿಬಾಲ್ ಪಂದ್ಯಾಟ ಮತ್ತು ಸಾಧಕರಿಗೆಸನ್ಮಾನ ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರ ಸಾಧನೆ ಗುರುತಿಸಿ ಸಂಘಟನೆ ವತಿಯಿಂದ ಅಭಿನಂದನ...

ದೆರಳಕಟ್ಟೆಯಲ್ಲಿ ಸ್ವಾಗತ್ ಆಡಿಟೋರಿಯಂ ಉದ್ಘಾಟನೆ, ರಕ್ತದಾನ ಶಿಬಿರ

ದೆರಳಕಟ್ಟೆ: ದೆರಳಕಟ್ಟೆಯ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಸ್ವಾಗತ್ ಆಡಿಟೋರಿಯಂನ ಭವ್ಯ ಉದ್ಘಾಟನಾ ಸಮಾರಂಭ ನಡೆಯಿತು. ಸಯ್ಯಿದ್ ಅಲಿ ತಂಙಳ್ ಕುಂಬೋಲ್ ಉದ್ಘಾಟಿಸಿದರು. ಸಯ್ಯಿದ್ ಶರಫುದ್ದೀನ್ ತಂಙಳ್ ದುಆ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ...

ನೆಲ್ಲಿಕಾರು ಗ್ರಾ. ಪಂನ ಪಿಡಿಒ, ಕಾಯ೯ದಶಿ೯ಗೆ ಬೀಳ್ಕೊಡುಗೆ

ಮಂಗಳೂರು: ನೆಲ್ಲಿಕಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 7 ವರ್ಷಗಳಿಂದ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸಿ ಇದೀಗ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಗೊಂಡಿರುವ ಪ್ರಶಾಂತ್...

ಇರುವೈಲಿನಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ಮೂಡುಬಿದಿರೆ : ಇರುವೈಲು ದೇವರಗುಡ್ಡೆಯಲ್ಲಿರುವ ರೇವತಿ ಪೂಜಾರ್ತಿ ಎಂಬವರ ಮನೆಗೆ ಶನಿವಾರ ಸಂಜೆಸಿಡಿಲು ಬಡಿದು ಲಕ್ಷಾಂತರ ರೂ ಹಾನಿಯಾಗಿದೆ. ವಿದ್ಯುತ್ ಹಾಗೂ ಇತರ ಉಪಕರಣಗಳು ಸುಟ್ಟು ಹೋಗಿವೆ. ಗೋಡೆ ಬಿರುಕು ಬಿಟ್ಟಿದೆ.ಅವಘಡ ಸಂಭವಿಸಿದ ಸಮಯದಲ್ಲಿ...

Popular

Subscribe

spot_imgspot_img