ಮೂಡುಬಿದಿರೆ : ಕಳೆದ ಏಳು ವಷ೯ಗಳಿಂದ ಸರಕಾರಿ ಪ್ರಾಥಮಿಕ ಶಾಲೆ ಬೆಳುವಾಯಿ ಮೈನ್ ಶಿಕ್ಷಕಿಯಾಗಿದ್ದ ಚೈತ್ರಾ ಅವರು ಮಿಜಾರು ಶಾಲೆಗೆ ವಗಾ೯ವಣೆಗೊಂಡಿದ್ದು ಅವರನ್ನು ಸೋಮವಾರ ಶಾಲೆಯ ವತಿಯಿಂದ ಗೌರವಿಸಿ ಬೀಳ್ಕೊಡಲಾಯಿತು....
ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ದಿನಾಂಕ ಘೋಷಣೆ, ಪೋಸ್ಟರ್ ಬಿಡುಗಡೆ
ಬೆಳ್ತಂಗಡಿ; ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾದ ಕಾಜೂರು ಮಖಾಂ ಶರೀಫ್...
ಮೂಡುಬಿದಿರೆ : ಇತ್ತೀಚೆಗೆ ನಿಧನ ಹೊಂದಿರುವ ಪಡುಮಾರ್ನಾಡು ಗ್ರಾಮ ಪಂಚಾಯತ್ ನ ಹಾಲಿ ಸದಸ್ಯ ದಿ.ಶ್ರೀನಾಥ್ ಸುವರ್ಣ ಅವರಿಗೆ ಸೋಮವಾರ ಪಂಚಾಯತ್ ಸಭಾಂಗಣದಲ್ಲಿ ಶ್ರದ್ದಾಂಜಲಿ ಅಪಿ೯ಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ...
ಮೂಡುಬಿದಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಮೂಡುಬಿದಿರೆ ಹಾಗೂ ಪ್ರಸಾದ್ ನೇತ್ರಾಲಯ ಮೂಡುಬಿದಿರೆ ಮೌಂಟ್ ರೋಜರಿ ಆಸ್ಪತ್ರೆ ಅಲಂಗಾರು ಇವುಗಳ ಸಂಯುಕ್ತ ಆಶ್ರಯ...
ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ
ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ, ಗೋ ವಧೆ ಕೇಸಿಗೆ ಸಂಬಂಧಪಡದ ಸಾರಮ್ಮ ಎಂಬವರ ಮನೆಯನ್ನು ತರಾತುರಿಯಲ್ಲಿ ಜಪ್ತಿ ಮಾಡಿ ಮಕ್ಕಳೂ ಸಹಿತ ಮನೆಯವರನ್ನು...