ಉಳ್ಳಾಲ,ಕರ್ನಾಟಕ ಸಲಫಿ ಎಸೋಸಿಯೇಷನ್ (ರಿ), ಮಂಗಳೂರು ಮತ್ತು ವಿಶ್ವಮ್ ಇಸ್ಲಾಮಿಕ್ ಆರ್ಗನೈಝೇಷನ್ ಇವುಗಳ ಜಂಟಿ ಆಶ್ರಯದಲ್ಲಿ ತಲಪಾಡಿ, ಕೆ.ಸಿ.ನಗರದಲ್ಲಿ "ತೌಹೀದ್ ಇಸ್ಲಾಮಿನ ಬುನಾದಿ; ಇದು ಪ್ರವಾದಿಗಳ ಹಾದಿ" ಎಂಬ ಮಹತ್ವದ ಧೈಯ ವಾಕ್ಯದೊಂದಿಗೆ...
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಮಂಗಳಗಂಗೋತ್ರಿಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೊಣಾಜೆ ಗ್ರಾಮ ಪಂಚಾಯತ್ ಭಾರೀ ದಂಡ ವಿಧಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸಂರಕ್ಷಣೆ ಹಿತದೃಷ್ಟಿಯಿಂದ ಈ ಕಠಿಣ...
ಉಳ್ಳಾಲ: ಯು.ಎಂ.ಹುಸೈನಾರ್ (68 ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಉಳ್ಳಾಲ ಸುಂದರಿ ಬಾಗ್ ನಲ್ಲಿರುವ ತಮ್ಮ ಸ್ವಗೃಹದಲ್ಲಿ ಮಂಗಳವಾರ ರಾತ್ರಿ ನಿಧನರಾದರು.
ಜನತಾದಳ ನಾಯಕ ರಾಗಿದ್ದ ಅವರು ಗಣೇಶ್ ಬೀಡಿ ಕಂಟ್ರಾಕ್ಟರ್ ಆಗಿ...
ವಿಜ್ಞಾನ ವಿಭಾಗದಲ್ಲಿ ಅಗ್ರಪಂಕ್ತಿ ಸಾಧಿಸಿದ ಚಿನ್ಮಯ್ ಜಿ.ಕೆ. ಶೇ.99.16
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಿರುವ ನಡುವೆ ಮರು ಮೌಲ್ಯಮಾಪನದಲ್ಲಿ ಇದೀಗ ಚಿನ್ಮಯ್...
ಉಳ್ಳಾಲ: ಹರೇಕಳ-ಅಡ್ಯಾರ್ ಸಂಪರ್ಕ ಸೇತುವೆಯಲ್ಲಿ ಮಳೆಗಾಲದಲ್ಲಿ ನೀರು ನಿಂತು ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಸಮಸ್ಯೆ ಆಗುತ್ತಿರುವುದರಿಂದ ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಂಕ್ರೀಟ್ ಸ್ಲಾಬ್ನ ಮೇಲ್ಭಾಗದಲ್ಲಿ ಆಸ್ಪಾಲ್ಟ್ ವೆರಿಂಗ್ ಕೋಟ್ ಅಳವಡಿಸುವ...