vltvkannada.com ಮಂಗಳೂರು: ಮಂಗಳೂರು ವಕೀಲರ ಸಂಘದ ವತಿಯಿಂದ ಅಗಸ್ಟ್ 2 ರಂದು ಮಂಗಳೂರು ನ್ಯಾಯಾಲಯದ ಸಂಕೀರ್ಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಉಮಾ ಎಮ್. ಜಿ ರವರು...
vltvkannada.com ಕೊಣಾಜೆ: ಜಗತ್ತಿನಲ್ಲಿ ಅತೀ ಹೆಚ್ಚು ಮಾನವ ಸಂಪನ್ಮೂಲ ಹೊಂದಿರುವ ಭಾರತ ರಾಷ್ಟ್ರದಲ್ಲಿ ಇಂದು 52 ಕೋಟಿಗೂ ಅಧಿಕ 25 ವರ್ಷದೊಳಗಿನ ವಯಸ್ಸಿನ ವಿದ್ಯಾರ್ಥಿಗಳಾಗಿದ್ದಾರೆ. ಆದ್ದರಿಂದ ದೇಶದ ಅಭಿವೃದ್ಧಿಯಲ್ಲಿ ಯುವ ಸಮುದಾಯದ ಜವಬ್ಧಾರಿ...
vltvkannada.com ಮಂಗಳೂರು: ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ (OBE) ಕಾರ್ಯಾಗಾರವೇಗವಾಗಿ ಬದಲಾಗುತ್ತಿರುವ ಶಿಕ್ಷಣ ಮತ್ತು ಉದ್ಯೋಗ ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು, ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯವು 2025 ರ ಜುಲೈನಲ್ಲಿ...
vltvkannada.com ಮಂಗಳೂರು: ಕಳೆದ 25 ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡೆನಿಸ್ ಡಿ’ಸಿಲ್ವಾ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕೆಪಿಸಿಸಿ ಪ್ರಚಾರ ಸಮಿತಿ...
ಶಿಕ್ಷಣಕ್ಕಿದೆ ವ್ಯಕ್ತಿಯ ಭವಿಷ್ಯ ರೂಪಿಸುವ ಶಕ್ತಿ : ಡಾ.ಬಿ.ಇ.ರಂಗಸ್ವಾಮಿvltvkannada.com ಕೊಣಾಜೆ: ಶಿಕ್ಷಣ ಮತ್ತು ಭವಿಷ್ಯ ಇವೆರಡರ ನಡುವೆ ಸಂಬಂಧವಿದೆ. ಶಿಕ್ಷಣಕ್ಕೆ ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಶಕ್ತಿ ಇದೆ. ಶಿಕ್ಷಣವು ನಮ್ಮ ಪದವಿಗೆ ಮಾತ್ರ...