ಕರಾವಳಿ

ಗಣೇಶೋತ್ಸವ ಧಾರ್ಮಿಕ ಸಭೆಗಳಿಗೆ ಮಾತ್ರ ಸೀಮಿತವಾಗದಿರಲಿ, ನಗರವನ್ನು ಸ್ವಚ್ಛ ಸುಂದರವನ್ನಾಗಿಸಲು ಪಣ ತೊಡೋಣ: ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ಗಣೇಶ ಚತುರ್ಥಿಗೆ ಐತಿಹಾಸಿಕ ಹಿನ್ನಲೆ ಇದೆ. ಪರಕೀಯರನ್ನು ದೂರ ಮಾಡಿದ ಶಕ್ತಿ ಗಣೇಶನಿಗೆ ಇದೆ. ಹೀಗಾಗಿ ಗಣೇಶೋತ್ಸವ ಸಮಾರಂಭದಲ್ಲಿ ಶಿಸ್ತು ಶ್ರದ್ದೆ ಮುಖ್ಯ. ಗಣೇಶೋತ್ಸವ ಕೇವಲ ಧಾರ್ಮಿಕ ಸಭೆ ಸಮಾರಂಭಗಳಿಗೆ ಸೀಮಿತವಾಗದಿರಲಿ....

ಬೆಳ್ತಂಗಡಿ : ಖಾಸಗಿ ಬಸ್ಸು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು…!!

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪುಂಜಾಲಕಟ್ಟೆ ಎಂಬಲ್ಲಿ ಹೆದ್ದಾರಿ ರಸ್ತೆಯನ್ನು ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಖಾಸಗಿ ಬಸ್ಸು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಸಾವನ್ನಪ್ಪಿದ ಮಹಿಳೆ ಸುನಂದಲತಾ ಎಂದು ತಿಳಿಯಲಾಗಿದೆ. ಈ...

ಬಂಟ್ಸ್ ಹಾಸ್ಟೇಲ್ : ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಓಂಕಾರ ನಗರಕ್ಕೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೇಲ್ ಮಂಗಳೂರು ಇಲ್ಲಿ ನಡೆಯುತ್ತಿರುವ 19 ನೇ ವರ್ಷದ ಸಾರ್ವಜನಿಕ...

ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟ ಉದ್ಘಾಟನೆ

ಉಳ್ಳಾಲ: ಮನುಷ್ಯನಿಗೆ ಆರೋಗ್ಯ ಇಲ್ಲದಿದ್ದರೆ ಕೋಟಿಗಟ್ಟಲೆ ಹಣವೂ ನಿಷ್ಪ್ರಯೋಜಕ. ಕರಾಟೆ ಎನ್ನುವುದು ಆತ್ಮರಕ್ಷಣೆಯ ಕಲೆಯೇ ಹೊರತು, ಹೊಡಿಬಡಿಯ ಕಲೆಯಲ್ಲ. ಕರಾಟೆಯಿಂದ ದೇಹ ಗಟ್ಟಿಮುಟ್ಟಾಗಿ ಶಿಸ್ತು ಕೂಡಾ ಬರುತ್ತದೆ ಎಂದು ಕರಾಟೆ ಅಸೋಸಿಯೇಷನ್ ದ.ಕ.ಜಿಲ್ಲಾಧ್ಯಕ್ಷ...

ತಾಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಆರೋಗ್ಯ ಅಧಿಕಾರಿಯನ್ನು ಭೇಟಿಯಾದ ಎಸ್ ಡಿ ಪಿ ಐ ನಿಯೋಗ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದ ನಿಯೋಗವು ತಾಲೂಕು ಆರೋಗ್ಯಾಧಿಕಾರಿ ಡಾ|| ವಿಘ್ನೇಶ್ವರ್ ರವರನ್ನು ಭೇಟಿ ಮಾಡಿ,...

Popular

Subscribe

spot_imgspot_img