ಕರಾವಳಿ

ದರೆಗುಡ್ಡೆ: ಸಿಡಿಲು ಬಡಿದು ಮೂರು ದನಗಳ ಸಾವು

ಮೂಡಬಿದಿರೆ: ಸೋಮವಾರ ಸಂಜೆ ದರೆಗುಡ್ಡೆ ಗ್ರಾಮದ ಕೆಲ್ಲಪುತ್ತಿಗೆ ಪರಾರಿ ಬಳಿಯ ಆನಂದ ಮೇರ ಎಂಬವರ ಮನೆಯ ಕೊಟ್ಟಿಗೆಗೆ ಸಿಡಿಲು ಬಡಿದು ಮೂರು ದನಗಳು ಮೃತ ಪಟ್ಟ ಘಟನೆ ನಡೆದಿದೆ. ಸಂಜೆ ವೇಳೆ ಮೂಡಬಿದಿರೆ ತಾಲೂಕು...

“ತುಳುನಾಡ ಸಿರಿ ಮದಿಪು-2026, ತುಳು ಭಾಷೆಯ ಕಾಯ೯ಕ್ರಮಗಳಿಂದ ಪ್ರೋತ್ಸಾಹ: ತಾರಾನಾಥ ಗಟ್ಟಿ

ಮಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರು 1994ರಲ್ಲಿ ತುಳು ಅಕಾಡೆಮಿಯನ್ನು ಸ್ಥಾಪಿಸಿದ್ದರಿಂದ ಶಾಲಾ-ಕಾಲೇಜುಗಳ ಒಳಗೆ ತುಳು ಭಾಷೆ ಪ್ರವೇಶ ಮಾಡಲು ಸಾಧ್ಯವಾಯಿತು. ತುಳು ತುಳು ಭಾಷೆಯ ಕಾಯ೯ಕ್ರಮಗಳನ್ನು ಆಯೋಜಿಸುವುದರಿಂದ ತುಳು ಭಾಷೆಯನ್ನು...

ಸರಕಾರಿ ಆಸ್ಪತ್ರೆಯನ್ನು ಖಾಸಗಿಯವರಿಗೆ ನೀಡುವುದಾದರೆ ಆರೋಗ್ಯ ಇಲಾಖೆ ಯಾಕೆ? ಮುನೀರ್ ಕಾಟಿಪಳ್ಳ ಪ್ರಶ್ನೆ

ಮೂಡಬಿದಿರೆ: ಸರಕಾರಿ ಆಸ್ಪತ್ರೆಯನ್ನು ಖಾಸಗಿ ಮೆಡಿಕಲ್ ಕಾಲೇಜಿಗಳಿಗೆ ಕೊಟ್ಟ ಬಳಿಕ ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ ಆಸ್ಪತ್ರೆಯಂತಹ ವ್ಯವಸ್ಥೆ ಸಿಗುತ್ತಿದೆ ಎಂದು ಸರ್ಕಾರವು ಹೇಳುತ್ತದೆ. ಸರ್ಕಾರಿ ಆಸ್ಪತ್ರೆಯಲ್ಲಿ ಸುವ್ಯವಸ್ಥೆ ಮಾಡಲು ಸಾಧ್ಯವಾಗದಿದ್ದರೆ, ಖಾಸಗಿಯವರಿಗೆ ಕೊಡುವುದಾದರೆ...

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಸ್ತಿತ್ವಕ್ಕೆ: ಪ್ರಥಮ ಅಧ್ಯಕ್ಷರಾಗಿ ಪ್ರಕಾಶ್ ಡಿ.ರಾಂಪುರ್

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ದಶಮಾನ ಸಂಭ್ರಮದಲ್ಲಿರುವ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಕಾಲೇಜಿನಲ್ಲಿ ನಡೆಯಿತು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಿರಿಯ ವಿದ್ಯಾರ್ಥಿಗಳ...

ದೇರಳಕಟ್ಟೆ: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್(ರಿ) ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಯಾಸೀನ್ ಆಯ್ಕೆ

ಉಳ್ಳಾಲ: ದೇರಳಕಟ್ಟೆ ಬದ್ರಿಯ ಜುಮಾ ಮಸೀದಿಯ ಅಧೀನದ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್(ರಿ) ಇದರ 2026 -27ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಬದ್ರಿಯ ಜುಮಾ‌ ಮಸೀದಿ ಅಧ್ಯಕ್ಷ ಅಬ್ದುಲ್ ಆರ್. ಅಹ್ಮದ್...

Popular

Subscribe

spot_imgspot_img