ಕರಾವಳಿ

ಮಂಗಳೂರು: ಕನ್ನಡ ಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮ

ಮಂಗಳೂರು: ಕನ್ನಡ ಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮವು ಇತ್ತೀಚೆಗೆ ಮಂಗಳೂರು ಬಳಿಯ ಮರೋಳಿ ಸೂರ್ಯವುಡ್ಸ್ ನಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು. ಈ ಸಂಧರ್ಭ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದ ಸಾಧಕ, ಪುತ್ತೂರು...

ಟೋಲ್ ಸುಲಿಗೆಯ ವಿರುದ್ಧ ಒಂದಾದ ವಿವಿಧ ಪಕ್ಷದ ಮುಖಂಡರು, ದ.ಕ. ಜಿಲ್ಲಾ ಟೋಲ್ ವಿರೋಧಿ ಸಮಿತಿ ಅಸ್ತಿತ್ವಕ್ಕೆ

ಬಂಟ್ವಾಳ(ಫೆ 25): ಅವೈಜ್ಞಾನಿಕ, ಮತ್ತು ಅಸಮರ್ಪಕ ವಾಗಿ ಕಾರ್ಯಾಚರಣೆ ನಡೆಸುತ್ತಿರುರುವ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಟೋಲ್ ಗೇಟ್ ಅನ್ನು ಕೂಡಲೇ ತೆರವು ಗೊಳಿಸಬೇಕು, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಹೊಸತಾಗಿ ರಚನೆ ಆಗುತ್ತಿರುವಂತಹ...

ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಮೀಫ್ ವಿದ್ಯಾರ್ಥಿಗಳ ಪಥ ಸಂಚಲನಾ ಸ್ಪರ್ಧೆಯ ಫಲಿತಾಂಶ ಪ್ರಕಟ

ಮಂಗಳೂರು, ಫೆ.18: ರಾಷ್ಟೀಯ ಹಬ್ಬಗಳ ಸಂದರ್ಭ ಮೀಫ್ ವಿದ್ಯಾ ಸಂಸ್ಥೆಗಳಲ್ಲಿ ಕಾರ್ಯಕ್ರಮ ಜರಗಿಸುವಾಗ ವಿದ್ಯಾರ್ಥಿಗಳು ಪಾಲಿಸಬೇಕಾದ ಶಿಷ್ಠಾಚಾರ, ಪಥ ಸಂಚಲನೆ, ಗೌರವ ರಕ್ಷೆ ಸ್ವೀಕೃತಿ, ಧ್ವಜಾರೋಹಣ, ಒಗ್ಗೂಡುವಿಕೆ ಇತ್ಯಾದಿ ವಿಚಾರಗಳ ಬಗ್ಗೆ ಮೀಫ್...

ಯುವವಾಹಿನಿ ಮೂಡಬಿದಿರೆ ಘಟಕದ ನೂತನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಆಯ್ಕೆ

ಮೂಡುಬಿದಿರೆ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ನೂತನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಅವರು ಆಯ್ಕೆಯಾಗಿದ್ದಾರೆ. ಘಟಕದ ಅಧ್ಯಕ್ಷರಾದ ಮುರಳೀಧರ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ...

ಮೂಡುಮಾನಾ೯ಡು ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ಮೂಡಬಿದಿರೆ: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡು ಮಾರ್ನಾಡುವಿನಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಗಿತ್ತು. ಪಡುಮಾನಾ೯ಡು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ವಾಸುದೇವ ಭಟ್ ಮೆಟ್ರಿಕ್ ಮೇಳವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ...

Popular

Subscribe

spot_imgspot_img