ಕರಾವಳಿ

ಮರಾಟಿ ಸಮಾಜ ಸೇವಾ ಸಂಘದ ವಾಷಿ೯ಕ ಕ್ರೀಡಾಕೂಟ

ಮೂಡಬಿದಿರೆ: ಪುತ್ತಿಗೆ ಮಹಾಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟವು ಗುಡ್ಡೆಯಂಗಡಿಯ ಸಭಾಭವನದ ವಠಾರದಲ್ಲಿ ನಡೆಯಿತು. ಮಂಗಳೂರು ಕರ್ನಾಟಕ ಬ್ಯಾಂಕ್‌ನ ಅಧಿಕಾರಿಗಳಾದ ಪ್ರವೀಣ್ ನಾಯ್ಕ್ ಕ್ರೀಡಾಕೂಟಕ್ಕೆ ಚಾಲನೆ‌ ನೀಡಿ, ಕ್ರೀಡಾಪಟುಗಳಿಗೆ...

ಅಮನಬೆಟ್ಟು: ನಾಲ್ಕನೇ ವಷ೯ದ ಸಾರ್ವಜನಿಕ ಶನ್ನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: ಸಾವ೯ಜನಿಕ ಶ್ರೀ ಶನ್ನೈಶ್ಚರ ಪೂಜಾ ಸಮಿತಿ ಟ್ರಸ್ಟ್ ಅಮನಬೆಟ್ಟು ಮಾನಾ೯ಡು ಇದರ ವತಿಯಿಂದ ಫೆ.7ರಂದು ನಡೆಯುವ ನಾಲ್ಕನೇ ವರ್ಷದ ಸಾರ್ವಜನಿಕ ಶನ್ನೈಶ್ಚರ ಪೂಜೆ ಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಇತ್ತೀಚೆಗೆ ನಡೆಯಿತು. ಪೂಜಾ...

ಅಲ್ ಬಿರ್ರ್ ಶಾಲೆಗಳ ವಿದ್ಯಾರ್ಥಿಗಳ ‘ಕಿಡ್ಸ್ ಫೆಸ್ಟ್’

ಮಂಗಳೂರು: ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿರುವ ಅಲ್ ಬಿರ್ರ್ ಇಂಟರ್ನ್ಯಾಷನಲ್ ಸ್ಕೂಲ್ ನ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಮಸ್ತದ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಾಚರಿಸುವ ಅಲ್ ಬಿರ್ರ್ ಶಾಲೆಗಳ ವಿದ್ಯಾರ್ಥಿಗಳ ‘ಕಿಡ್ಸ್ ಫೆಸ್ಟ್’...

ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ: ಕಳೆದ ಎರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ. ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ-ಕೇರಳ ಗಡಿ ಭಾಗದ ಬಾಕ್ರಬೈಲು...

ಶಬರಿಮಲೆ ಯಾತ್ರೆ ಕೈಗೊಂಡಿದ್ದ ಅಯ್ಯಪ್ಪ ಮಾಲಾಧಾರಿ ಹೃದಯಾಘಾತಕ್ಕೆ ಬಲಿ

ಉಳ್ಳಾಲ: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಸೋಮೇಶ್ವರದ ಪಿಲಾರು ದೇಲಂತಬೆಟ್ಟು ನಿವಾಸಿ ಚಂದ್ರಹಾಸ್ ಶೆಟ್ಟಿ (55) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇರಳದ ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಚಂದ್ರಹಾಸ್ ಅವರು ಸಹಪಾಠಿ ಅಯ್ಯಪ್ಪ ಮಾಲಾ ವ್ರತಾಧಾರಿಗಳ...

Popular

Subscribe

spot_imgspot_img