ಕರಾವಳಿ

ಚಂದ್ರದರ್ಶನ: ನಾಳೆ (ಶುಕ್ರವಾರ) ಕರಾವಳಿಯಲ್ಲಿ ಈದುಲ್ ಫಿತರ್

ಮಂಗಳೂರು: ಶವ್ವಾಲ್ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ನಾಳೆ (ಶುಕ್ರವಾರ ಮಾರ್ಚ್ 20) ಈದುಲ್ ಫಿತರ್ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ ಎಂದು ಖಾಝಿಗಳು ತೀರ್ಮಾನಿಸಿರುತ್ತಾರೆ.

ವಾಲ್ಪಾಡಿ ಮಸೀದಿಯ ಆವರಣದಲ್ಲಿ ‘ಸೌಹಾರ್ದ ಇಫ್ತಾರ್ ಕೂಟ’

ಮೂಡಬಿದಿರೆ: ಫ್ರೆಂಡ್ಸ್ ವಾಲ್ಪಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಕೂಟವು ಭಾನುವಾರ ವಾಲ್ಪಾಡಿ ಮಸೀದಿ ವಠಾರದಲ್ಲಿ ನಡೆಯಿತು. ಗ್ರಾ.ಪಂ.ಮಾಜಿ ಅಧ್ಯಕ್ಷ ಫ್ರೆಡ್ರಿಕ್ ಪಿಂಟೊ, ಶಿರ್ತಾಡಿ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್, ತಾ.ಪಂ.ಮಾಜಿ ಸದಸ್ಯ...

ಶ್ರೀ ಮಹಾವೀರ ಕಾಲೇಜಿನಲ್ಲಿ ಮಾಹೆಯ ಸತತ ಮೂರನೇ ವರ್ಷದ ಉದ್ಯೋಗ ಮೇಳ

ಮೂಡಬಿದಿರೆ: ಶ್ರೀ ಮಹಾವೀರಕಾಲೇಜಿನ (ಎಸ್‌ಎಂಸಿ) ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಮೂರನೇ ವರ್ಷದ ವಿಶೇಷ ಉದ್ಯೋಗ ಮೇಳವು ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಯಿತು. ಮಾಹೆಯ ಮಾನವ...

“ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರೈಸ್ತ ಅಲ್ಲ ಹಿಂದೂ!” ಸುದ್ದಿಗೋಷ್ಟಿಯಲ್ಲಿ ದಾಖಲೆ ಬಿಡುಗಡೆ

ಮಂಗಳೂರು: “ಕಳೆದ ಮಾರ್ಚ್ 13 ರಂದು ಸುದ್ದಿಗೋಷ್ಠಿ ನಡೆಸಿದ್ದ ಡಾ.ರತಿ ಅವರು ಕರಾವಳಿಯಲ್ಲಿ ದೈವ ನರ್ತನ ಸೇವೆಯನ್ನು ಪಂಬದ, ಪಾಣಾರ ಸುಮಾರು 16 ಜಾತಿಗಳವರು ಮಾಡಬೇಕು ಆದರೆ ಮಂಗಳೂರಿನ ಬೋಳೂರಿನಲ್ಲಿ ಜಾರಂದಾಯ ದೈವಸ್ಥಾನದ...

Popular

Subscribe

spot_imgspot_img