ಮೂಡುಬಿದಿರೆ: ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆಯಲ್ಲಿ ಬ್ಲೊಸಮ್ ಆಂಗ್ಲ ಮಾಧ್ಯಮ ಶಾಲೆ, ಬೆಳುವಾಯಿಯ 9ನೇ ತರಗತಿ ವಿದ್ಯಾರ್ಥಿನಿ ಕವನ ಪಿ ಜೈನ್ ಉತ್ತೀರ್ಣರಾಗಿದ್ದಾರೆ.
ಇವರು ನಾಗಶ್ರೀ ಪ್ರವೀಣ್ ಜೈನ್ ಇವರ ಪುತ್ರಿಯಾಗಿದ್ದು, ಶಾಲೆಯ ಮೊದಲ...
ದೇರಳಕಟ್ಟೆ: ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜು ದೇರಳಕಟ್ಟೆ ಇದರ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮವು ಡಿ.24 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ಡಾಕ್ಟರ್ ಅಶ್ವಿನಿ ದತ್.ಆರ್ ಶೈಕ್ಷಣಿಕ ಡೀನ್ ಮತ್ತು...
ಉಪ್ಪಿನಂಗಡಿ (ಡಿ.26): ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಸಂಭವನೀಯ ಅಪಾಯ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ.
ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ...
ಮೂಡುಬಿದಿರೆ: ಧವಳತ್ರಯ ಜೈನ ಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ ಟ್ರಸ್ಟ್ ವತಿಯಿಂದ, ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮೂಡುಬಿದಿರೆಯ ವಿಶ್ವಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಸಹಯೋಗದಲ್ಲಿ ಮೂಡುಬಿದಿರೆಯ ಸೈಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ...