ಕರಾವಳಿ

ಕಲ್ಲಡ್ಕ: ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ಗೆ ಸಂಚಾರಿ ಪೊಲೀಸರಿಂದ ಬ್ರೇಕ್

ಬಂಟ್ವಾಳ: ಕಲ್ಲಡ್ಕ ಪೇಟೆಯ ಸರ್ವಿಸ್ ರಸ್ತೆಯ ಎರಡೂ ಬದಿಗಳಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್ ಮಾಡುತ್ತಿದ್ದ ವಾಹನಗಳನ್ನು ಬಂಟ್ವಾಳ ಸಂಚಾರಿ ಠಾಣಾ ಪೊಲೀಸ್ ಉಪ ನಿರೀಕ್ಷಕ ಆದರ್ಶ್ ಹಾಗೂ ಸಿಬ್ಬಂದಿಗಳು ತೆರವು ಕಾರ್ಯಾಚರಣೆ ನಡೆಸಿ, ನಿಯಮಬದ್ಧ...

ಕಣಚೂರು ಪಬ್ಲಿಕ್ ಸ್ಕೂಲಿನಲ್ಲಿ ವಿದ್ಯಾರ್ಥಿ ನಾಯಕತ್ವ ಪದಗ್ರಹಣ ಸಮಾರಂಭ ಹಾಗೂ 2025–26ನೇ ಸಾಲಿನ CBSE -10ನೇ ತರಗತಿ ಸಾಧಕರ ಸನ್ಮಾನ

ಉಳ್ಳಾಲ: ಕಣಚೂರು ಪಬ್ಲಿಕ್ ಸ್ಕೂಲ್, ದೇರಳಕಟ್ಟೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ನಾಯಕತ್ವ ಪದಗ್ರಹಣ (Investiture Ceremony) ಸಮಾರಂಭವು ಜೂನ್ 25, 2026 ರಂದು ಶಾಲಾ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಸಮಾರಂಭದ...

ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಲೋಬೋ ಫೌಂಡೇಶನ್ (ರಿ) ಜಂಟಿ ಆಶ್ರಯದಲ್ಲಿ “ಬಾಲಿಕಾ ಜಾಗೃತಿ ಅಭಿಯಾನ”

ಮಂಗಳೂರು: ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ) ಮತ್ತು ಲೋಬೋ ಫೌಂಡೇಶನ್ (ರಿ) ಜಂಟಿ ಆಶ್ರಯದಲ್ಲಿ, ಜುಲೈ ತಿಂಗಳ ಪೂರ್ತಿ ಮಂಗಳೂರಿನ ವಿವಿಧ ಹೋಬಳಿ ಮಟ್ಟದ ಶಾಲೆಗಳಲ್ಲಿ "ಬಾಲಿಕಾ ಜಾಗೃತಿ ಅಭಿಯಾನ"*ವನ್ನು ಹಮ್ಮಿಕೊಳ್ಳಲಾಗಿದೆ ಎಂದು...

ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟದ ಹೋರಾಟಕ್ಕೆ ಎಸ್.ಡಿ.ಟಿ.ಯು ಸಂಪೂರ್ಣ ಬೆಂಬಲ

ಮಂಗಳೂರು: ಉಬರ್ ಕಂಪೆನಿಯ ಅನ್ಯಾಯದ ನೀತಿ ಹಾಗೂ ಚಾಲಕರ ಜೀವನೋಪಾಯಕ್ಕೆ ಧಕ್ಕೆ ಉಂಟುಮಾಡುತ್ತಿರುವ ಕ್ರಮಗಳನ್ನು ಖಂಡಿಸಿ, ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಬರ್ ಟ್ಯಾಕ್ಸಿ ಸೇವೆಯನ್ನು...

ನಾಳೆ (ಜೂನ್ 24) ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಬರ್ ಸೇವೆ ಬಂದ್

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುಂಬಾ ದಿನಗಳಿಂದ ಚಾಲಕರಿಗೆ ಅನ್ಯಾಯ ಮಾಡುತ್ತಿರುವ ಉಬರ್ ಕಂಪನಿಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಆನ್‌ಲೈನ್ ಟ್ಯಾಕ್ಸಿ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಚಾಲಕರ ಹಲವು ಬೇಡಿಕೆಗಳು,...

Popular

Subscribe

spot_imgspot_img