ಕಾರ್ಕಳ: ಹೊಸಂಗಡಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಮೃತದೇಹ ಬುಧವಾರ ಸಂಜೆ ನೆತ್ತೋಡಿ ಎಂಬಲ್ಲಿ ಸಂಜೆ ಪತ್ತೆಯಾಗಿದೆ. ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಲತೀಶ್ ಪೂಜಾರಿ (42) ಎಂಬಾತ ಆತ್ಮಹತ್ಯೆ ಮಾಡಿಕೊಂಡವರು....
ಉಳ್ಳಾಲ: ಅಭಿವೃದ್ಧಿ ನಮ್ಮ ಗುರಿ ಆಗಿದ್ದು, ವಿದ್ಯಾರ್ಥಿಗಳು ಉನ್ನತ ಮಟ್ಟದ ಶಿಕ್ಷಣ ಪಡೆದು ಅಭಿವೃದ್ಧಿ ಕಡೆ ಹೆಜ್ಜೆ ಇಡಬೇಕು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು. ಅವರು ಉಳ್ಳಾಲ ಸಯ್ಯದ್ ಮದನಿ ಚಾರಿಟೇಬಲ್...
ವಿಟ್ಲ: ಸಾಮಾಜಿಕ ಸೇವೆ ಮತ್ತು ಮಾನವೀಯತೆಯನ್ನು ಆಧಾರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಕೊಳ್ನಾಡು – ಸಾಲೆತ್ತೂರು ಇದರ ವತಿಯಿಂದ ಸಾರ್ವಜನಿಕ ಸೇವೆಗೆ ಸಮರ್ಪಿತ ಆಂಬುಲೆನ್ಸ್ ವಾಹನದ ಲೋಕಾರ್ಪಣೆ ಕಾರ್ಯಕ್ರಮ ಇದೇ...
ಮಂಗಳೂರು: ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನಿಗದಿತ...
ಬಂಟ್ವಾಳ: ಕಲ್ಲಡ್ಕ ನಿವಾಸಿ ಅಬೂಬಕ್ಕರ್ ಯಾನೆ ಹೋಟೆಲ್ ಅಬ್ಬುವಾಕ (70 ವರ್ಷ) ಹೃದಯಾಘಾತದಿಂದ ನಿಧನರಾದರು.
ಕಲ್ಲಡ್ಕ ಮಸೀದಿ ಕಟ್ಟಡದಲ್ಲಿ ಹಲವಾರು ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸುತ್ತಿದ ಅವರು ಹೋಟೆಲ್ ಅಬ್ಬುವಾಕ ಎಂದೇ ಚಿರಪರಿಚಿತರಾಗಿದ್ದರು.
ಮೃತರು ಪತ್ನಿ,...