ಮಗಳ ಶಾಲಾ ವಾರ್ಷಿಕೋತ್ಸವದಂದೇ ಘಟನೆ.ನರ ದೌರ್ಬಲ್ಯದಿಂದ ನೊಂದು ಸಾವಿಗೆ ಶರಣಾಗಿರುವ ಶಂಕೆ.
ಉಳ್ಳಾಲ:ಡಿ.20: ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ್ ಜೋಗಿ(51) ಎಂಬವರು ಕೋಟೆಕಾರು ಪಟ್ಟಣ ವ್ಯಾಪ್ತಿಯ...
ಉಳ್ಳಾಲ: ಶಾಲೆಗಳಲ್ಲಿ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳೂ ಅಮೂಲ್ಯ. ಇತರ ಶಿಕ್ಷಣ ಸಂಸ್ಥೆಗಳಲ್ಲಿರುವ ವ್ಯವಸ್ಥೆಗಿಂತಲೂ ಹೆಚ್ಚಿನ ವ್ಯವಸ್ಥೆ ನಮ್ಮ ಸಂಸ್ಥೆಗಳಲ್ಲೂ ಇರಬೇಕೆನ್ನುವ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಡಿ.25ರಂದು ಕ್ರೀಡಾಂಗಣದ ಉದ್ಘಾಟನೆ ನಡೆಯಲಿದೆ ಎಂದು ಸಯ್ಯದ್...
ಮೂಡುಬಿದಿರೆ: ಸ್ತ್ರೀಯರು ದೇಶದ ಬೆನ್ನೆಲುಬು. ಅವರ ಜಾಗೃತಿ ಸ್ವಸಹಾಯ ಗುಂಪುಗಳ ಕ್ರೀಯಾಶೀಲತೆಯಿಂದ ದೇಶದ ಆರ್ಥಿಕ ಪ್ರಗತಿಯಾಗುತ್ತಿದೆ. ಸಮರ್ಪಣಾಭಾವದಿಂದ ಸಾಮಾಜಿಕ ಪ್ರಗತಿಗೆ ತೊಡಗಿಸಿಕೊಂಡಾಗ ದೇಶ ಬೆಳೆಯುತ್ತದೆ ಎಂದು ಮೂಡುಬಿದಿರೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ...
ಎಲ್ಲಾ ಧಮ೯ವನ್ನು ಪ್ರೀತಿಸಿ ಗೌರವಿಸುವುದು ನಮ್ಮ ಕತ೯ವ್ಯ: ಧಮ೯ಗುರು ಮೆಲ್ವೀನ್ ನೊರೋನ್ಹಾ
ಮೂಡುಬಿದಿರೆ: ನಾವೆಲ್ಲರೂ ಒಬ್ಬನೇ ದೇವರ ಮಕ್ಕಳು. ಧಮ೯ ಎಲ್ಲರಿಗೂ ಪವಿತ್ರವಾದುದು. ನಮಗೆಲ್ಲರಿಗೂ ಇರುವುದು ಒಂದೇ ಒಂದು ಧಮ೯ ಅದು ಮಾನವ ಧಮ೯....
ಮೂಡುಬಿದಿರೆ: ಪುರಸಭೆಯ ಸಹಯೋಗದಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯು ಸ್ವಚ್ಛ ಗ್ರಾಮ ಸಂಕಲ್ಪ ಕೈಗೊಂಡಿದ್ದು ವಿದ್ಯಾರ್ಥಿಗಳಲ್ಲಿ ನಿರಂತರ ಸ್ವಚ್ಛತಾ ಅರಿವು ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾಲೇಜಿನ ಎನ್‌ಎಸ್‌ಎಸ್, ಎನ್‌ಸಿಸಿ, ರೇಂಜರ್ಸ್, ರೋವರ್‍ಸ್, ರೆಡ್‌ಕ್ರಾಸ್, ಸ್ಕೌಟ್ಸ್‌ಗೈಡ್ಸ್ ಸ್ವಯಂಸೇವಕರು...