ಮೂಡುಬಿದಿರೆ: ಗುರುವಾರ ಮಧ್ಯಾಹ್ನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಿಗೆ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವಿದ್ಯಾರ್ಥಿನಿಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.
ಕಿನ್ನಿಗೋಳಿಯಿಂದ ಮೂಡುಬಿದಿರೆ ಕಡೆಗೆ ಚಲಿಸುತ್ತಿದ್ದ ಇನ್ನೋವಾ...
ಮೂಡುಬಿದಿರೆ: ಇರುವೈಲು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ೭೬ ನೇ ವರ್ಷದ ಭಜನಾ ಮಂಗಲೋತ್ಸವವು ಬುಧವಾರ ನಡೆಯಿತು.ದೇವಳದ ಪ್ರಧಾನ ಅರ್ಚಕ ಐ. ರಾಘವೇಂದ್ರ ಆಸ್ರಣ್ಣ ದೀಪ ಬೆಳಗಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ...
ಮೂಡುಬಿದಿರೆ: ಹೆಗ್ಗಡೆ ಮಹಿಳಾ ಘಟಕ ಮೂಡುಬಿದಿರೆ ವಲಯ ಇದರ ವತಿಯಿಂದ ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಗೆ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.
ಮಹಿಳಾ ಘಟಕದ ಮೂಡುಬಿದಿರೆ ವಲಯ ಅಧ್ಯಕ್ಷೆ ಚೇತನಾ...
ಕಾರ್ಕಳ: ಹೋಟೆಲ್ ಉದ್ಯಮಿ ಮಸಣಪ್ಪ ಡಾಂಗೆ (ಅಗ್ಗಣ್ಣು ಮಾಮು) ಅವರ ಪತ್ನಿ ಮೀರಾ ಡಾಂಗೆ (95 ವರ್ಷ) ಅವರು ಗುರುವಾರ ಬೆಳುವಾಯಿ ಗ್ರಾಮದ ಕೆಸರ್ಗದ್ದೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಅವರು ಇಬ್ಬರು ಪುತ್ರರು, ಮೂವರು...
ಮೂಡುಬಿದಿರೆ : ತಾಲೂಕಿನ ಮಿಜಾರು ಕರ್ನಾಟಕ ಪಬ್ಲಿಕ್ ವಿದ್ಯಾಲಯದಲ್ಲಿ ಶುಕ್ರವಾರದಂದು ಗ್ರಾಹಕ ಹಿತರಕ್ಷಣಾ ಮಾಹಿತಿ ಕಾಯ೯ಕ್ರಮ ನಡೆಯಿತು.
ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ ರಾಯಿ ರಾಜ ಕುಮಾರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ...