ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಿಂದ ತೋಡಾರಿನಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
ಮೂಡುಬಿದಿರೆ: ಇಂದಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಕ್ಯಾನ್ಸರ್ ಮಹಾಮಾರಿಯಾಗಿ ಕಾಡುತ್ತಿದೆ. ರೋಗ ಬಂದ ಮೇಲೆ ಚಿಕಿತ್ಸೆ...
ಮೂಡುಬಿದಿರೆ: ತ್ರಿಭುವನ್ ಆಟೋಮೋಟಿವ್ ಕ್ಲಬ್ ಮತ್ತು ಬೆದ್ರ ಅಡ್ವೆಂಚರಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ, ಐಎಂಎಸ್ಸಿ ಮೋಟಾರ್ ಸ್ಪೋರ್ಟ್ ಹಾಗೂ ಫೆಡರೇಶನ್ ಆಫ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಕಲ್ಲಬೆಟ್ಟು ಮಾರಿಗುಡಿ...
ಮೂಡಬಿದಿರೆ: ಜನವರಿ 3 ಮತ್ತು 4ರಂದು ಮೈನವಿರೇಳಿಸುವ ಚತುಶ್ಚಕ್ರ ಹಾಗೂ ದ್ವಿಚಕ್ರ ವಾಹನಗಳ ರಾಷ್ಟ್ರಮಟ್ಟದ ಂuಣoಘಿ 2026 ಆಟೋಕ್ರಾಸ್ ರ್ಯಾಲಿ ಮತ್ತು ಮೋಟಾರ್ ಸ್ಪೋರ್ಟ್ಸ್ ಕ್ರೀಡಾಕೂಟ ಮೂಡುಬಿದಿರೆಯಲ್ಲಿ ಆಯೋಜಿಸಲಾಗಿದೆ ಎಂದು ರ್ಯಾಲಿ ಆಯೋಜಕ...
ಮೂಡುಬಿದಿರೆ: ಇಲ್ಲಿನ ಅಬ್ದುಲ್ ಜಬ್ಬಾರ್ ಉಸ್ತಾದ್ ಮೆಮೋರಿಯಲ್ ಅಲ್ ಬಿರ್ ಇಂಟರ್ನ್ಯಾಶನಲ್ ಸ್ಕೂಲ್ ಕೋಟೆಬಾಗಿಲು ಇದರ ನೂತನ ಶಾಲಾ ಕಟ್ಟಡ ಲೋಕಾರ್ಪಣೆ ಹಾಗೂ ಸಮಸ್ತದ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಚರಿಸುವ ಅಲ್...
ಮೂಡುಬಿದಿರೆ : ಹೊಸಬೆಟ್ಟು ಗ್ರಾಮ ಪಂಚಾಯತ್ ನ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಶುಕ್ರವಾರ ಶಿಲಾನ್ಯಾಸಗೈದರು. ಮಾಜಿ ಸಚಿವ ಕೆ. ಹೊಸಬೆಟ್ಟು ಗ್ರಾ. ಪಂ. ಅಧ್ಯಕ್ಷೆ ಸೌಮ್ಯ ಸದಾಶಿವ ಅಧ್ಯಕ್ಷತೆ...