ಉಳ್ಳಾಲ: ಮನುಷ್ಯರೊಂದಿಗೆ ಎಂಬ ಧ್ಯೇಯವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಆಯೋಜಿಸಿರುವ ಕೇರಳ ಯಾತ್ರೆಯು ಜನವರಿ 1 ಗುರುವಾರ ಮಧ್ಯಾಹ್ನ 1.30 ಕ್ಕೆ ಉಳ್ಳಾಲ ದರ್ಗಾ ಝಿಯಾರತ್ ನೊಂದಿಗೆ ಪ್ರಾರಂಭವಾಗಲಿದೆ. ಅಂದು...
ಮೂಡುಬಿದಿರೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಸೋಮನಾಥೇಶ್ವರ ಸಂಜೀವಿನಿ ಗ್ರಾ.ಪಂ ಮಟ್ಟದ ಒಕ್ಕೂಟ ಧರೆಗುಡ್ಡೆ ಇವರ ಜಂಟಿ ಆಶ್ರಯದಲ್ಲಿ ನಡೆದ ಪೇಪರ್ ಬ್ಯಾಗ್ ಮತ್ತು...
ಮಕ್ಕಳ ವೇದಿಕೆಗೆ ಗ್ರಾಮೋತ್ಸವ ಪೂರಕ: ಅರವಿಂದ ಬೋಳಾರ್"
ಮೂಡುಬಿದಿರೆ: ಶಿಕ್ಷಣದ ಜೊತೆಗೆ ವೃತ್ತಿ ಜೀವನಕ್ಕೆ ಪೂರಕವಾದ ವ್ಯವಸ್ಥೆ ಕಲ್ಪಿಸುತ್ತಿರುವುದು ವಿಶೇಷ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಈ ಗ್ರಾಮೋತ್ಸವ ಪ್ರಮುಖ ಪಾತ್ರ...
ಮೂಡುಬಿದಿರೆ: ನಮ್ಮ ಭಾಷೆ, ಸಂಸ್ಕøತಿ ಉಳಿವಿಗೆ ಕನ್ನಡ ಪರ ಕೆಲಸಗಳು ನಿರಂತರವಾಗಿ ನಡೆಯುತ್ತಿರಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಇಂತಹ ಚಟುವಟಿಕೆಗಳು ಕುಂಠಿತವಾಗುತ್ತಿರುವುದು ಖೇದಕರ ಸಂಗತಿ. ಆದರೆ ಡಾ.ನಾ ಮೊಗಸಾಲೆಯವರು ಕಾಂತಾವರ ಎಂಬ ಸಣ್ಣ...
ಅಕ್ಷರದಿಂದ ಉತ್ತಮ ಭವಿಷ್ಯ: ನ್ಯಾಯವಾದಿ ತಾರನಾಥ ಪೂಜಾರಿ
ಮೂಡುಬಿದಿರೆ: ಹಳೆ ವಿದ್ಯಾರ್ಥಿಗಳು ಹಾಗೂ ದಾನಿಗಳ ಸಹಕಾರದೊಂದಿಗೆ 1.25 ಕೋ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇರುವೈಲಿನ ದ.ಕ ಜಿ.ಪಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಟ್ಟಡವನ್ನು...