ಕರಾವಳಿ

ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಗೆ ಆಹಾರ ಕಿಟ್ ವಿತರಣೆ

ಮೂಡುಬಿದಿರೆ: ಹೆಗ್ಗಡೆ ಮಹಿಳಾ ಘಟಕ ಮೂಡುಬಿದಿರೆ ವಲಯ ಇದರ ವತಿಯಿಂದ ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಗೆ ಆಹಾರ ಕಿಟ್ ಗಳನ್ನು ವಿತರಿಸಲಾಯಿತು. ಮಹಿಳಾ ಘಟಕದ ಮೂಡುಬಿದಿರೆ ವಲಯ ಅಧ್ಯಕ್ಷೆ ಚೇತನಾ...

ಬೆಳುವಾಯಿ ಮೀರಾ ಡಾಂಗೆ ನಿಧನ

ಕಾರ್ಕಳ: ಹೋಟೆಲ್ ಉದ್ಯಮಿ ಮಸಣಪ್ಪ ಡಾಂಗೆ (ಅಗ್ಗಣ್ಣು ಮಾಮು) ಅವರ ಪತ್ನಿ ಮೀರಾ ಡಾಂಗೆ (95 ವರ್ಷ) ಅವರು ಗುರುವಾರ ಬೆಳುವಾಯಿ ಗ್ರಾಮದ ಕೆಸರ್ಗದ್ದೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಅವರು ಇಬ್ಬರು ಪುತ್ರರು, ಮೂವರು...

ಮಿಜಾರು ಕೆ.ಪಿ.ಎಸ್. ವಿದ್ಯಾಲಯದಲ್ಲಿ ಗ್ರಾಹಕ ಹಿತರಕ್ಷಣಾ ಮಾಹಿತಿ

ಮೂಡುಬಿದಿರೆ : ತಾಲೂಕಿನ ಮಿಜಾರು ಕರ್ನಾಟಕ ಪಬ್ಲಿಕ್ ವಿದ್ಯಾಲಯದಲ್ಲಿ ಶುಕ್ರವಾರದಂದು ಗ್ರಾಹಕ ಹಿತರಕ್ಷಣಾ ಮಾಹಿತಿ ಕಾಯ೯ಕ್ರಮ ನಡೆಯಿತು. ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ ರಾಯಿ ರಾಜ ಕುಮಾರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ...

ಕ್ರೀಡಾ ಪತ್ರಿಕೋದ್ಯಮದಲ್ಲಿ ನೈತಿಕತೆ ಮತ್ತು ಪ್ರಾಮಾಣಿಕತೆಯೇ ವರದಿಯ ಮೂಲ ತತ್ವವಾಗಬೇಕು: ಸ್ಟಾನ್ ರಾಯನ್

ಮೂಡುಬಿದಿರೆ: ವಿಶ್ವದ ಅನೇಕ ದೇಶಗಳಿಗೆ ಪ್ರವಾಸ ಮಾಡಿ ಒಲಿಂಪಿಕ್ಸ್ ಸೇರಿದಂತೆ ಹಲವು ಅಂತರರಾಷ್ಟ್ರೀಯ ಕ್ರೀಡಾಕೂಟಗಳನ್ನು ವರದಿ ಮಾಡಿದ ಅನುಭವವನ್ನು ಹಂಚಿಕೊಂಡ ಅವರು, ಕ್ರೀಡಾ ಪತ್ರಿಕೋದ್ಯಮದಲ್ಲಿ ನೈತಿಕತೆ ಮತ್ತು ಪ್ರಾಮಾಣಿಕತೆಯೇ ವರದಿಯ ಮೂಲ ತತ್ವವಾಗಬೇಕು...

20 ಅಡಿ ಆಳದ ಸುರಂಗದೊಳಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಕಾಕ೯ಳ ಅಗ್ನಿಶಾಮಕದ ಸಿಬಂದಿಗಳು

ಮೂಡುಬಿದಿರೆ: ಪುತ್ತಿಗೆ ಗ್ರಾ. ಪಂಚಾಯತ್ ವ್ಯಾಪ್ತಿಯ ಬಂಗ್ಲೆ ಎಂಬಲ್ಲಿರುವ 30 ಅಡಿ ಆಳದ ಬಾವಿಯಲ್ಲಿರುವ ಸುಮಾರು 20 ಅಡಿ ಆಳದ ಸುರಂಗದೊಳಗೆ ಆಕಸ್ಮಿಕವಾಗಿ ಬಿದ್ದು ಸಿಲುಕಿಕೊಂಡ ವ್ಯಕ್ತಿಯನ್ನು ಕಾಕ೯ಳದ...

Popular

Subscribe

spot_imgspot_img