ಕರಾವಳಿ

ಪಡುಮಾನಾ೯ಡು ಗ್ರಾ.ಪಂ ಮಾಜಿ ಅಧ್ಯಕ್ಷ ದಿ. ಶ್ರೀನಾಥ್ ಸುವಣ೯ ಶ್ರದ್ಧಾಂಜಲಿ ಸಭೆ

ಮೂಡುಬಿದಿರೆ : ಪಡುಮಾರ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ದಿ. ಶ್ರೀನಾಥ ಸುವರ್ಣರ ಶ್ರದ್ಧಾಂಜಲಿ ಸಭೆಯು ಬೆಳುವಾಯಿ ಕಂಡಿಗ ಗ್ರೀನ್ ನಲ್ಲಿ ಬುಧವಾರ ನಡೆಯಿತು. ಶಾಸಕ ಉಮಾನಾಥ...

ಮೂಡುಬಿದಿರೆ: ಉಚಿತ ಸಾರ್ವಜನಿಕ ವೈದ್ಯಕೀಯ ತಪಾಸಣೆ ಶಿಬಿರ

ಮೂಡುಬಿದಿರೆ: ಪ್ರಿಯದರ್ಶಿನಿ ಕೋ- ಅಪರೇಟಿವ್ ಸೊಸೈಟಿ, ಮೂಡುಬಿದಿರೆ ಶಾಖೆ, ಮೌಂಟ್ ರೋಜರಿ ಆಸ್ಪತ್ರೆ, ಅಲಂಗಾರು, ಮೂಡುಬಿದಿರೆ ಮತ್ತು ಲಯನ್ಸ್ ಕ್ಲಬ್, ಅಲಂಗಾರು ಇವುಗಳ ಜಂಟಿ ಆಶ್ರಯದಲ್ಲಿ ಸಹಕಾರ ಸಪ್ತಾಹ -2025 ಅಂಗವಾಗಿ...

ಸವ೯ ಕಾಜೇಜು ವಿದ್ಯಾಥಿ೯ ಸಂಘದ ವಿಜೇತ ವಿದ್ಯಾರ್ಥಿಗಳಿಗೆ ಶಾಸಕ ಕೋಟ್ಯಾನ್ ಗೌರವ

ಮೂಡುಬಿದಿರೆ : ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಜಯಶೀಲರಾದ ವಿದ್ಯಾರ್ಥಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಮಂಗಳವಾರ ಬಿಜೆಪಿ ಕಛೇರಿಯಲ್ಲಿ ಗೌರವಿಸಿ ಅಭಿನಂದಿಸಿದರು. ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ ರಂಜಿತ್...

ಉಡುಪಿ-ಕಾಸರಗೋಡು 400ಕೆ.ವಿ ವಿದ್ಯುತ್ ಲೈನ್ ಯೋಜನೆಯ ಹೆಸರಿನಲ್ಲಿ ರೈತರಿಗೆ ಅನ್ಯಾಯ

ಮೂಡುಬಿದಿರೆ: ಉಡುಪಿ-ಕಾಸರಗೋಡು 400ಕೆ.ವಿ ವಿದ್ಯುತ್ ಲೈನ್ ಯೋಜನೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಸ್ಟೆರ್‌ಲೈಟ್ ಕಂಪೆನಿಯ ಲಾಭಕ್ಕಾಗಿ ಕರಾವಳಿ ಭಾಗದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ...

ಅಪಘಾತದಲ್ಲಿ ಮರಣ ಹೊಂದಿದ ಮೂವರ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಸಹಾಯ ನೀಡಲು ಸರಕಾರಕ್ಕೆ ಸ್ಪೀಕರ್ ಮೂಲಕ ದೀವಾನ್-ಇ-ಖಾಝಿ ಸುನ್ನಿ ಸಂಯುಕ್ತ ಜಮಾತ್ ಕರ್ನಾಟಕ ಮನವಿ

ಮಂಗಳೂರು: ಮೊಂಟೆಪದವು ನಿವಾಸಿಗಳಾಗಿದ್ದ ಮರಿಕ್ಕಳ ಜಮಾಅತಿಗೆ ಒಳಪಟ್ಟ ಸುನ್ನೀ ಕಾರ್ಯಕರ್ತರಾದ ಇಬ್ರಾಹಿಮ್ ಬಟ್ಯಡ್ಕ . ಅಟೋ ಚಾಲಕ ಮನ್ಸೂರ್ ಮರಿಕ್ಕಳ ಅಬೂಬಕ್ಕರ್ ಮೊಂಟೆಪದವು ಅವರು ಇತ್ತೀಚೆಗೆ ಮಂಗಳೂರಿನ ಪಣಂಬೂರಿನಲ್ಲಿ ನಡೆದ ಅಪಘಾತದಲ್ಲಿ ಮರಣ...

Popular

Subscribe

spot_imgspot_img