ಕರಾವಳಿ

ಕೊಣಾಜೆ: ದೇವರಾಜ ಅರಸು ಮೆಟ್ರಿಕ್ ನಂತರದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದ ರಜತ ಸಂಭ್ರಮ

ಉಳ್ಳಾಲ: ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದ ರಜತ ಸಂಭ್ರಮದ ಹಾಸ್ಟೆಲ್ ಡೇ ಅನರ್ಘ್ಯ- 2026 ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು. ಚಿತ್ರನಟ,...

ಮಾ 30ರಿಂದ ಎ.9: ಕಿನ್ಯದಲ್ಲಿ ಕೂಟು ಝಿಯಾರತ್ ಕಾರ್ಯಕ್ರಮ

ಉಳ್ಳಾಲ: ಕೇರಳ, ಕರ್ನಾಟಕ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಕಿನ್ಯ ಕೇಂದ್ರ ಜುಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಹಝ್ರತ್ ವಲಿಯುಲ್ಲಾಹಿ ಹುಸೈನ್ ಮುಸ್ಲಿಯಾರ್ ರವರ ಹೆಸರಿನಲ್ಲಿ ನಡೆಸಿಕೊಂಡು ಬರುವ ಮುಖಾಂ ಕೂಟು ಝಿಯಾರತ್...

ವೃತ್ತಿಪರ ವಿದ್ಯಾರ್ಥಿಗಳಿಗೆ ವೈಟ್ ಸ್ಟೋನ್ ಶರೀಫ್ ರವರ ಅಮೋಘ ಕೊಡುಗೆ !!

-- ಡಿ.ಐ. ಅಬೂಕರ್ ಕೈರಂಗಳ ‌‌‌ವಿವಿಧ ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ಒಟ್ಟು 272 ಮಂದಿ ವಿದ್ಯಾರ್ಥಿಗಳಿಗೆ ವೈಟ್ ಸ್ಟೋನ್ ಚಾರಿಟೇಬಲ್ ಟ್ರಸ್ಟ್ ನಿಂದ ಒಟ್ಟು 41 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಿದ...

ಮೂಡಬಿದಿರೆ ಆಟೋ ಡಿಕ್ಕಿ; ಪಾದಚಾರಿಗೆ ಗಂಭೀರ ಗಾಯ

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ವಿದ್ಯಾಗಿರಿ-ಮೂಡುಬಿದಿರೆ ಗಾಂಧಿನಗರದಲ್ಲಿ ಶುಕ್ರವಾರ ರಾತ್ರಿ ಆಟೋ ರಿಕ್ಷಾವೊಂದು ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರಗೆ ದಾಖಲಾಗಿದ್ದಾರೆ. ಗಾಂಧಿನಗರದ ಕರ್ದಬೆಟ್ಟು ನಿವಾಸಿ ಶಂಕರ್ ಆಚಾರ್ಯ ಗಾಯಗೊಂಡ ವ್ಯಕ್ತಿ. ಅವರು...

ಬದುಕಿನ ಸ್ಫೂರ್ತಿ: ಹರೇಕಳ ಹಾಜಬ್ಬ ಅವರಿಗೆ ಗೌರವ ಡಾಕ್ಟರೇಟ್

ಮಂಗಳೂರು: "ಅಕ್ಷರ ಸಂತ" ಎಂದೇ ಜನಪ್ರಿಯರಾಗಿರುವ ಹರೇಕಳ ಹಾಜಬ್ಬನವರು ದೃಢಸಂಕಲ್ಪ, ಕರುಣೆ ಮತ್ತು ದೂರದೃಷ್ಟಿ ಹೇಗೆ ಸಮಾಜವನ್ನು ಬದಲಿಸಬಲ್ಲದು ಎಂಬುದಕ್ಕೆ ಒಂದು ಅದ್ಭುತ ಉದಾಹರಣೆ. ಮಂಗಳೂರು ವಿಶ್ವವಿದ್ಯಾನಿಲಯವು ತನ್ನ 44ನೇ ಘಟಿಕೋತ್ಸವದ ಸಂದರ್ಭದಲ್ಲಿ...

Popular

Subscribe

spot_imgspot_img