5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

Date:

ಬೆಂಗಳೂರು: ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆಯನ್ನ ಸಿಸಿಬಿಯ ಪೊಲೀಸರು ಬಂಧಿಸಿದ್ದಾರೆ. ಅರ್ನೆಸ್ಟ್ ಯುಗಾಹ್ಸ್ (45) ಬಂಧಿತ ಆರೋಪಿ. ಆತನಿಂದ 2.5 ಕೆ.ಜಿ ಎಂಡಿಎಂಎ, 300 ಎಕ್ಸ್‌ಟಸಿ ಮಾತ್ರೆಗಳ ಸಹಿತ ಒಟ್ಟು 5.15 ಕೋಟಿ ರೂಪಾಯಿ ಮೌಲ್ಯದ ಮಾದಕ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಕಾಡುಗೋಡಿ, ಹೆಣ್ಣೂರು ಠಾಣೆಗಳಲ್ಲಿ ಅರ್ನೆಸ್ಟ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಇತ್ತೀಚಿಗೆ ಜೈಲಿನಿಂದ‌ ಬಿಡುಗಡೆಯಾಗಿದ್ದ ಆರೋಪಿ ಪುನಃ ಮಾದಕ ದಂಧೆ‌ ಮುಂದುವರೆಸಿದ್ದ. ಮಾರತ್‌ಹಳ್ಳಿ ವ್ಯಾಪ್ತಿಯ ಮುನೇಕೊಳಲು ಬಳಿ ಬಾಡಿಗೆ ಮನೆ ಪಡೆದಿದ್ದ ಆರೋಪಿ, ಅಲ್ಲಿಂದಲೇ ತನ್ನ ದಂಧೆಯನ್ನ ಮುಂದುವರೆಸಿದ್ದ. ಆರೋಪಿಯ ಜೊತೆ ಸಂಪರ್ಕದಲ್ಲಿದ್ದವರು, ಗಿರಾಕಿಗಳನ್ನ ಪತ್ತೆಹಚ್ಚುವ ಕೆಲಸ ಮುಂದುವರೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...