ದಿ. ವಿಜೇಶ್ ಅಮೀನ್ ಸ್ಮರಣಾಥ೯ ಬಸ್ಸು ತಂಗುದಾಣ ನಿಮಾ೯ಣ: ನೇತಾಜಿ ಬ್ರಿಗೇಡ್ ನಿಂದ ಶಾಸಕರಿಗೆ ಮನವಿ

Date:

ಮೂಡುಬಿದಿರೆ: ದಿ. ವಿಜೇಶ್ ಅಮಿನ್ ಸ್ಮರಣಾರ್ಥ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಗಾಂಧಿನಗರದಲ್ಲಿ ಸುಸಜ್ಜಿತ ಬಸ್ ತಂಗುದಾಣವನ್ನು ನಿರ್ಮಿಸಿಕೊಡುವಂತೆ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರಿಗೆ ಮನವಿ ನೇತಾಜಿ ಬ್ರಿಗೇಡ್ ಸಂಘಟನೆಯವರು ಸಲ್ಲಿಸಿದರು.


ಯುವ ಸಂಘಟನೆಯ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ವಿಜೇಶ್ ಅಮಿನ್ ಅವರ ನೆನಪನ್ನು ಶಾಶ್ವತವಾಗಿಸುವ ನಿಟ್ಟಿನಲ್ಲಿ ಈ ಮನವಿಯನ್ನು ಸಲ್ಲಿಸಲಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗಾಂಧಿನಗರದಲ್ಲಿ ಆಧುನಿಕ ಶೈಲಿಯ ಬಸ್ ನಿಲ್ದಾಣದ ಅಗತ್ಯವಿದ್ದು, ಶಾಸಕರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ.

ಸಂಘಟನೆಯ ಗೌರವ ಸಲಹೆಗಾರರು, ಪುರಸಭಾ ಉಪಾಧ್ಯಕ್ಷರಾದ ನಾಗರಾಜ್ ಪೂಜಾರಿ, ಸಂಚಾಲಕ ರಾಹುಲ್ ಕುಲಾಲ್, ಪದಾಧಿಕಾರಿಗಳಾದ ಎಸ್. ಕುಮಾರ್ ಮಾಸ್ತಿಕಟ್ಟೆ, ನವೀನ್ ಗಾಂಧಿನಗರ, ನಿತ್ಯಾನಂದ ಗಾಂಧಿನಗರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಆದ್ಯಾತ್ಮಿಕ ಜಾಥಾ

ಉಳ್ಳಾಲ‌: ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ಭಾನುವಾರ ನಡೆದ 'ನಮ್ಮ...

ಮಸ್ಜಿದ್ ಬಿಲಾಲ್ ಸಜಿಪನಡು ಇದರ ನೂತನ ಅಧ್ಯಕ್ಷರಾಗಿ ಜಾಬಿರ್ ಮತ್ತು ಕಾರ್ಯದರ್ಶಿಯಾಗಿ ಇರ್ಶಾದ್

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಸಜಿಪನಡು ಇದರ ವಾರ್ಷಿಕ...

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...