ಸಿ.ಎಸ್.ಇ.ಇ.ಟಿ. ಪರೀಕ್ಷೆ ಫಲಿತಾಂಶ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Date:

ಸಿ.ಎಸ್.ಇ.ಇ.ಟಿ. ಪರೀಕ್ಷೆ ಫಲಿತಾಂಶ – ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮೂಡುಬಿದಿರೆ: ೨೦೨೫ ನವೆಂಬರ್ ನಲ್ಲಿ ನಡೆದ ಸಿ.ಎಸ್.ಇ.ಇ.ಟಿ. ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳಾದ ವರ್ಷಾ ಕೋಟ್ಯಾನ್, ರ‍್ಯಾನ್ ಮಾಸ್ಕರೇನ್ಹಸ್, ಸುಪ್ರೀತಾ ಎಂ. ಕೆ., ಸಿಂಚನಾ, ವೀಕ್ಷಾ , ಮನೀಷಾ, ರಿಯಾ ಅಂಜುಮ್, ಸಿ. ಜ್ನಾನಿಕಾ ಶೆಟ್ಟಿ, ವೈಷ್ಣವಿ ರಾಜೇಶ್ ರೇನಕೆ ಹಾಗೂ ಅಭಿಷ್ ಆಚರ‍್ಯ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊAದಿಗೆ ಉತ್ತೀರ್ಣರಾಗಿದ್ದಾರೆ.

ಈ ಮೂಲಕ ಆಳ್ವಾಸ್ ಕಾಲೇಜು ೭೭% ದಷ್ಟು ಫಲಿತಾಂಶ ದಾಖಲಿಸಿದೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ.ಕುರಿಯನ್, ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕರಾದ ಅಶೋಕ ಕೆ.ಜಿ ಹಾಗೂ ಸಿ.ಎಸ್. ಸಂಯೋಜಕರಾದ ದೀಕ್ಷಾ ಅಸ್ರಣ್ಣ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಆದ್ಯಾತ್ಮಿಕ ಜಾಥಾ

ಉಳ್ಳಾಲ‌: ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ಭಾನುವಾರ ನಡೆದ 'ನಮ್ಮ...

ಮಸ್ಜಿದ್ ಬಿಲಾಲ್ ಸಜಿಪನಡು ಇದರ ನೂತನ ಅಧ್ಯಕ್ಷರಾಗಿ ಜಾಬಿರ್ ಮತ್ತು ಕಾರ್ಯದರ್ಶಿಯಾಗಿ ಇರ್ಶಾದ್

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಸಜಿಪನಡು ಇದರ ವಾರ್ಷಿಕ...

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...