ದರೆಗುಡ್ಡೆ: ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Date:

ಮೂಡಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮೂಡುಬಿದಿರೆ ತಾಲೂಕಿನಲ್ಲಿ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ದರೆಗುಡ್ಡೆ ಗ್ರಾಮದ ವಾತ್ಸಲ್ಯ ಸದಸ್ಯೆ ಮುತ್ತಮ್ಮ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಟ್ರಸ್ಟಿ ಸಂಪತ್ ಸಾಮ್ರಾಜ್ಯ ಅವರು ಕಾಯ೯ಕ್ರಮ ಉದ್ಘಾಟಿಸಿ, ಮನೆಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಜನ ಜಾಗ್ರತಿ ವೇದಿಕೆಯ ಅಧ್ಯಕ್ಷ ಸುಭಾಸ್ ಚಂದ್ರ ಚೌಟ, ದರೆಗುಡ್ಡೆ ಪಂಚಾಯತ್ ಮಾಜಿ ಅಧ್ಯಕ್ಷ ಅಶೋಕ್ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ರಾಜೇಂದ್ರ, ಒಕ್ಕೂಟದ ಅಧ್ಯಕ್ಷೆ ವಿದ್ಯಾ, ಪಂಚಾಯತ್ ನ ಮಾಜಿ ಸದಸ್ಯ ಪ್ರಸಾದ್, ಊರಿನ ಗಣ್ಯರು, ಉಪಸ್ಥಿತರಿದ್ದರು. ತಾಲೂಕಿನ ಯೋಜನಾಧಿಕಾರಿ ದನಂಜಯ ಸ್ವಾಗತಿಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು. ವಲಯದ ಮೇಲ್ವಿಚಾರಕ ಚಂದ್ರಹಾಸ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...

ಉಚಿತ ಟ್ಯೂಷನ್: ಸಮಾರೋಪ

ಉಚಿತ ಟ್ಯೂಷನ್: ಸಮಾರೋಪ ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ....

ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಸುಜೀತ್ ಮಾಡೂರು 6ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ

ಉಳ್ಳಾಲ: ಬಿಜೆಪಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಿ ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯರಾಗಿರುವ...