ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವ: ಸಚಿವ ದಿನೇಶ್ ಗುಂಡೂರಾವ್ ಗೆ ಆಮಂತ್ರಣ.

Date:

ಮಂಗಳೂರು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು – ಇವುಗಳ ಸಹಯೋಗದಲ್ಲಿ ಮೇ 16ರಂದು ಕಾಸರಗೋಡಿನ ಸುಬ್ಬಯಕಟ್ಟೆ ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುವ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವಕ್ಕೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಆಮಂತ್ರಣ ಪತ್ರ ನೀಡಿ ಆಹ್ವಾನಿಸಲಾಯಿತು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ಎ ಆರ್ ಸುಬ್ಬಯಕಟ್ಟೆ ಸಚಿವರನ್ನು ಆಹ್ವಾನಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮೆಸ್ಕಾಮ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕನ್ನಡ ಸಂಸ್ಕೃತಿ ಉತ್ಸವ ಸಮಿತಿ ಪ್ರಧಾನ ಸಂಚಾಲಕ ಅಶೋಕ್ ಭಂಡಾರಿ ಕುಡಾಲು, ಸಂಚಾಲಕ ರಾಘವ ಚೇರಾಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ ಉಳಿಯತ್ತಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...