ದೇರಳಕಟ್ಟೆ: ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್ ಗೆ ಚಾಲನೆ

Date:

ದೇರಳಕಟ್ಟೆ : ಇಲ್ಯಾಸ್ ಜುಮಾ ಮಸೀದಿ ಹಾಗೂ ರಿಫಾಯಿಯ್ಯ ಮದ್ರಸ ಕಲ್ಕಟ್ಟ ಇದರ ಆಶ್ರಯದಲ್ಲಿ 1500 ವರ್ಷದ ಮೀಲಾದುನ್ನಬಿ ರ್ಯಾಲಿ ಹಾಗೂ ಮದ್ರಸ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್ ಗೆ ಚಾಲನೆ ಶುಕ್ರವಾರ ನಡೆಯಿತು.

ಇಲ್ಯಾಸ್ ಜುಮಾ ಮಸೀದಿ ಖತೀಬ್ ಇಸ್ಹಾಕ್ ಸಖಾಫಿ ನಂದಾವರ ದುಆ ನೆರವೇರಿಸಿದರು.
ಮೊಹಮ್ಮದ್ ಮಾಸ್ಟರ್ ಸ್ವಾಗತಿಸಿದರು.
ಮುಅಲ್ಲಿಂ ಇಸ್ಹಾಕ್ ಸಅದಿ , ಹಸನ್ ಸಅದಿ, ಸಿದ್ದೀಕ್ ಅಹ್ಸನಿ, ಗೌರವ ಅಧ್ಯಕ್ಷ ಪೊಡಿಯಬ್ಬ ಹಾಜಿ, ಪ್ರಧಾನ ಕಾರ್ಯದರ್ಶಿ ಮೋನು ಕಲ್ಕಟ್ಟ, ಉಪಾಧ್ಯಕ್ಷ ಮುಹಮ್ಮದ್ ಕಂಡಿಕ, ಮದ್ರಸ ಉಸ್ತುವಾರಿ ಮೊಯ್ದಿನ್ ಮೋನು, ಸಮಿತಿ ಸದಸ್ಯರಾದ ಹಸೈನಾರ್ ತಟ್ಲ ಪತ್ರಕರ್ತ ಬಶೀರ್ ಕಲ್ಕಟ್ಟ ಉಪಸ್ಥಿತರಿದ್ದರು.
ಸದ್ರ್ ಉಸ್ತಾದ್ ಶರೀಫ್ ಸಅದಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಮುಅಲ್ಲಿಂ ರಝಾಕ್ ಸ ಅದಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...