ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪಧೆ೯: ಆಳ್ವಾಸ್ ಪ.ಪೂ. ಕಾಲೇಜಿಗೆ ಅವಳಿ ಪ್ರಶಸ್ತಿ

Date:

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಅವಳಿ ಪ್ರಶಸ್ತಿ ಪಡೆದಿದೆ.

ಆಳ್ವಾಸ್ ಹುಡುಗರ ವಿಭಾಗದಲ್ಲಿ 4 ಚಿನ್ನ, 2 ಬೆಳ್ಳಿ ಹಾಗೂ 1 ಕಂಚಿನ ಪದಕಗಳೊಂದಿಗೆ ಒಟ್ಟು 7 ಪದಕ ಗಳಿಸಿ 178 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿತು. ಹುಡುಗಿಯರ ವಿಭಾಗದಲ್ಲಿ 5 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು ಒಟ್ಟು 8 ಪದಕ ಪಡೆದು 213 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಪಡೆದರು.


ಹುಡುಗರ ವಿಭಾಗದಲ್ಲಿ : 60 ಕೆಜಿ ರವಿ ಸಿದ್ದಪ್ಪ (ಪ್ರಥಮ), 65 ಕೆಜಿ ಯಶಸ್ ಜಿ (ತೃತೀಯ), 71 ಕೆಜಿ ಹೇಮಂತ್ ಕೆ ವಿ (ದ್ವಿತೀಯ), 79 ಕೆಜಿ – ಶ್ರೇಯಸ್ (ದ್ವಿತೀಯ),

88 ಕೆಜಿ – ಶಮಂತ್ ಶೆಟ್ಟಿ (ಪ್ರಥಮ), 94 ಕೆಜಿ ಪಾರ್ಥರಾಜ್ ಎಂ (ಪ್ರಥಮ), 110 ಕೆಜಿ ಗಣೇಶ್ ಯು (ಪ್ರಥಮ).
ಹುಡುಗಿಯರ ವಿಭಾಗದಲ್ಲಿ : 48 ಕೆಜಿ ಪಲ್ಲವಿ (ಪ್ರಥಮ), 53 ಕೆಜಿ ಮೈತ್ರಿ ರೆಲೆಕರ್ (ದ್ವಿತೀಯ), ದೀಪಿಕಾ ಕುರಗೋಡು (ತೃತೀಯ)

58 ಕೆಜಿ ಕಾಂಚನಾ ಭೀಮಪ್ಪ (ಪ್ರಥಮ), 63 ಕೆಜಿ – ಸಿಂಚನಾ ಎಂ (ಪ್ರಥಮ), 69 ಕೆಜಿ ನೀಲಾಂಬಿಕೆ ಜಿ ಪಾಟೀಲ್ (ಪ್ರಥಮ), 79 ಕೆಜಿ ಸ್ಪೂರ್ತಿ ಟಿ ಜೆ (ಪ್ರಥಮ),

86 ಕೆಜಿ ಅಶ್ವಿನಿ ಸಿದ್ದಪ್ಪ (ದ್ವಿತೀಯ) ಪಡೆದುಕೊಂಡರು.
ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...