ಮಂಗಳೂರು: ದಕ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಆಯ್ಕೆ

Date:

ಮಂಗಳೂರು: ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ ಇದರ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳೂರಿನ ಹಂಪನ್‌ಕಟ್ಟೆಯಲ್ಲಿರುವ “ಮಿಲಾಗ್ರಿಸ್ ಸೆನೆಟ್ ಹಾಲ್” ಸಭಾಂಗಣದಲ್ಲಿ ದ.ಕ. ಬಸ್ಸು ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ನಡೆಯಿತು. ಈ ಸಭೆಯಲ್ಲಿ ದ. ಕ. ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇವರು ಸತತ ಮೂರನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ದ. ಕ. ಬಸ್ಸು ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿಯೂ, ಅಧ್ಯಕ್ಷರಾಗಿಯೂ ಹಾಗೂ ಪೂರ್ವ ವಲಯ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...