ಆ.30: ವ್ಯಾಪಕ ಮಳೆ: ದ.ಕ.ಜಿಲ್ಲಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ

Date:

ಆ.30: ದ.ಕ.ಜಿಲ್ಲಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ

ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.30 ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.30 ರಂದು (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...