ಡಿಕೆಎಸ್ಸಿ ಕುವೈತ್ ನೂತನ ಜಹರ ಯೂನಿಟ್ ಅಸ್ತಿತ್ವಕ್ಕೆ ಅಧ್ಯಕ್ಷರಾಗಿ ಇರ್ಶಾದ್ ಸಖಾಫಿ ಆಯ್ಕೆ

Date:

ಕುವೈತ್: ಡಿಕೆಯಸ್ಸಿ ಕುವೈತ್ ರಾಷ್ಟ್ರೀಯ ಸಮಿತಿ ಅಧೀನದಲ್ಲಿ ಜಹರ ಕಾರ್ಯಕರ್ತರನ್ನು ಒಳಗೊಂಡ ನೂತನ ಜಹರ ಯೂನಿಟ್ ಗೆ ಇಂದು ಸಯ್ಯದ್ ಅಹ್ಮದ್ ಮುಕ್ತಾರ್ ತಂಙಳ್ ಕುಂಬೋಲ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಬೆಳಿಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಮಿತಿ ಗೌರವಾಧ್ಯಕ್ಷರಾದ ಶಫೀಕ್ ಆಹ್ಸನಿ ಸ್ವಾಗತ ಮಾಡಿ ಡಿಕೆಎಸ್ಸಿ ಬಗ್ಗೆ ವಿವರಣೆ ನೀಡಿದರು, ಕೇಂದ್ರ ಸಮಿತಿ ಉಪಾಧ್ಯಕ್ಷರಾದ ಅಝೀಝ್ ಮೂಳೂರು ಸಂಘಟನೆ ಮಹತ್ವ ತಿಳಿಸಿದರು, ಕೇಂದ್ರ ಸಮಿತಿ ಸದಸ್ಯರಾದ ಅಬೂಬಕ್ಕರ್ ಬರ್ವ ಉಪಸ್ಥಿತರಿದ್ದರು.

ನೂತನ ಸಮಿತಿಯನ್ನು ಸಯ್ಯದ್ ಮುಖ್ತಾರ್ ತಂಙಳ್ ಕುಂಬೋಲ್ ರವರು ಘೋಷಿಸಿದರು, ಅಧ್ಯಕ್ಷರಾಗಿ ಇರ್ಶಾದ್ ಸಖಾಫಿ , ಪ್ರಧಾನ ಕಾರ್ಯದರ್ಶಿ ಯಾಗಿ ಮನ್ಸೂರ್ ಪರಪ್ಪು ಮತ್ತು ಹಣಕಾಸು ಕಾರ್ಯದರ್ಶಿ ಲತೀಫ್ ಅಗ್ರಹಾರ ಇವರನ್ನು ಆಯ್ಕೆ ಮಾಡಲಾಯಿತು. ಸಯ್ಯದ್ ಮುಖ್ತಾರ್ ತಂಙಳ್ ಕುಂಬೋಲ್ ಅವರ ನಸೀಹತ್ ಮತ್ತು ದುಆ ದಿಂದ ಸಭೆಯು ಧನ್ಯಗೊಂಡಿತ್ತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...