ಡಿಕೆಎಸ್ಸಿ ಕುವೈತ್ ನೂತನ ಫರ್ವಾನಿಯ ಯೂನಿಟ್ ಅಸ್ತಿತ್ವಕ್ಕೆ ಅಧ್ಯಕ್ಷರಾಗಿ ಮುಕ್ತಾರ್ ಗಂಗಾವಳಿ ಆಯ್ಕೆ

Date:

ಕುವೈತ್: ಡಿಕೆಎಸ್ಸಿ ಕುವೈತ್ ರಾಷ್ಟ್ರೀಯ ಸಮಿತಿ ಅಧೀನದಲ್ಲಿ ಫರ್ವಾನಿಯ ಕಾರ್ಯಕರ್ತರನ್ನು ಒಳಗೊಂಡ ನೂತನ ಫರ್ವಾನಿಯ ಯೂನಿಟ್ ಗೆ ಇಂದು ಸಯ್ಯದ್ ಅಹ್ಮದ್ ಮುಕ್ತಾರ್ ತಂಗಲ್ ಕುಂಬೋಲ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಮಗ್ರಿಬ್ ಬಳಿಕ ನಡೆದ ಹ್ರಸ್ವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಲಿಯಾಕತ್ ಗಂಗಾವಳಿ ಸ್ವಾಗತ ಮಾಡಿ DKSC ಬಗ್ಗೆ ವಿವರಣೆ ನೀಡಿದರು,

ಪ್ರಧಾನ ಕಾರ್ಯದರ್ಶಿ: ಆಸಿಫ್ ಸಾಗರ

ಸಯ್ಯದ್ ಮುಕ್ತಾರ್ ತಂಗಲ್ ನೂತನ ಸಮಿತಿಯನ್ನು ಘೋಷಿಸಿದರು, ಅಧ್ಯಕ್ಷರಾಗಿ ಮುಕ್ತಾರ್ ಗಂಗಾವಳಿ, ಪ್ರಧಾನ ಕಾರ್ಯದರ್ಶಿ ಯಾಗಿ ಆಸಿಫ್ ಸಾಗರ ಮತ್ತು ಹಣಕಾಸು ಕಾರ್ಯದರ್ಶಿ ಅನ್ವರ್ ಕೈಕಂಬ ಇವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯರಾದ ಇಕ್ಬಾಲ್ ಕಾಸ್ಕೋ ಹಾಗೂ ಇಕ್ಬಾಲ್ ಎಡಪದವು ಉಪಸ್ಥಿತರಿದ್ದರು. ಸಯ್ಯದ್ ರವರ ನಸೀಹತ್ ಮತ್ತು ದುಆ ದಿಂದ ಸಭೆಯು ಧನ್ಯಗೊಂಡಿತ್ತು.
ನೂರೇ ಮದೀನಾ ಪ್ರೋಗ್ರಾಂ ಚೇರ್ಮನ್ ಯೂಸುಫ್ ಮುನಿಯಮ್ ವಂದಿಸಿದರು.

ಕೇಂದ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಮೂಳೂರು ಸಹಿತ ಕೇಂದ್ರ ಮತ್ತು ರಾಷ್ಟ್ರೀಯ ಸಮಿತಿ ನೇತಾರರು ಉಪಸ್ಥಿತರಿದ್ದರು.

ಹಣಕಾಸು ಕಾರ್ಯದರ್ಶಿ ಅನ್ವರ್ ಕೈಕಂಬ

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...