ಮುಖ್ಯ ಮಂತ್ರಿ ಡಿಕೆಶಿಗೆ ದರ್ಗಾ ಅಧ್ಯಕ್ಷರಿಂದ ಅಭಿನಂದನೆ

Date:


ಉಳ್ಳಾಲ: ರಾಜ್ಯದ ನೂತನ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ರವರನ್ನು ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ವಿಧಾನಸೌಧದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಳ್ಳಾಲ ದರ್ಗಾ ಕ್ಕೆ ಭೇಟಿ ನೀಡುವಂತೆ ಅವರಿಗೆ ಆಹ್ವಾನ ನೀಡಲಾಯಿತು. ದರ್ಗಾದ ಅಭಿವೃದ್ಧಿ ಗೆ ಸಹಕಾರ ನೀಡುವಂತೆ ಇದೇ ವೇಳೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ದರ್ಗಾ ಉಪಾಧ್ಯಕ್ಷ ಯು.ಎಂ ಅಶ್ರಫ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ , ಕೋಶಾಧಿಕಾರಿ ನಾಝಿಂ ರಹ್ಮಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...