vltvkannada.com ಮಹಾರಾಷ್ಟ್ರ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ನೋ.) ಇದರ ಸಲಹಾ ಸಮಿತಿಯ ಹಿರಿಯ ಸಲಹೆಗಾರ ಡಾ| ಸುರೇಶ್ ಎಸ್.ರಾವ್ ಕಟೀಲು (ಮಹಾನಗರದ ಪ್ರಸಿದ್ಧ ಮತ್ತು ಪ್ರತಿಷ್ಠಿತ ತುಳು-ಕನ್ನಡಿಗ ವೈದ್ಯಾಧಿಕಾರಿ,

ಸಂಜೀವನಿ ಆಸ್ಪತ್ರೆಯ ಆಡಳಿತ ನಿರ್ದೇಶಕ, ಅಸೋಸಿಯೇಶನ್ ಆಫ್ ಮೆಡಿಕಲ್ ಕನ್ಸಲ್ಟಂಟ್ಸ್ (ಮುಂಬಯಿ) ಇದರ ಮಾಜಿ ಕಾರ್ಯಾಧ್ಯಕ್ಷ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್, ಮಹಾರಾಷ್ಟ್ರ ಮೆಡಿಕಲ್ ಕೌನ್ಸಿಲ್‌ನ ಸದಸ್ಯ) ಇವರ ಜನನಿದಾತೆ ಕಾತ್ಯಾಯಿನಿ ಸಂಜೀವ ರಾವ್ (90.) ಇಂದಿಲ್ಲಿ ಗುರುವಾರ ಅಪರಾಹ್ನ ತನ್ನ ಕಟೀಲು ಅಲ್ಲಿನ ಸ್ವನಿವಾಸದಲ್ಲಿ ನಿಧನರಾದರು. ಅಗಲಿದ ದಿವ್ಯಾತ್ಮಕ್ಕೆ ಸದ್ಗತಿ, ಚಿರಶಾಂತಿ ಕೋರುವೆವು.