ಬೆಳುವಾಯಿ ಶಿಕ್ಷಕಿಗೆ ವಗಾ೯ವಣೆ : ಬೀಳ್ಕೊಡುಗೆ

Date:

ಮೂಡುಬಿದಿರೆ : ಕಳೆದ ಏಳು ವಷ೯ಗಳಿಂದ ಸರಕಾರಿ ಪ್ರಾಥಮಿಕ ಶಾಲೆ ಬೆಳುವಾಯಿ ಮೈನ್ ಶಿಕ್ಷಕಿಯಾಗಿದ್ದ ಚೈತ್ರಾ ಅವರು ಮಿಜಾರು ಶಾಲೆಗೆ ವಗಾ೯ವಣೆಗೊಂಡಿದ್ದು ಅವರನ್ನು ಸೋಮವಾರ ಶಾಲೆಯ ವತಿಯಿಂದ ಗೌರವಿಸಿ ಬೀಳ್ಕೊಡಲಾಯಿತು. ಎಸ್. ಡಿ. ಎಂ. ಸಿ ಅಧ್ಯಕ್ಷ ವಿಜಯ ಪೂಜಾರಿ, ಮುಖ್ಯ ಶಿಕ್ಷಕಿ ರಾಜಶ್ರೀ ನಾಯಕ್, ಬೆಳುವಾಯಿ ಗ್ರಾ.ಪಂ. ಸದಸ್ಯ ರಘು ಹಾಗೂ ಶಾಲಾ ಶಿಕ್ಷಕರು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...