ಹೊಸಬೆಟ್ಟು ಗ್ರಾ.ಪಂ.ನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Date:

ಮೂಡುಬಿದಿರೆ : ಹೊಸಬೆಟ್ಟು ಗ್ರಾಮ ಪಂಚಾಯತ್ ನ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಶುಕ್ರವಾರ ಶಿಲಾನ್ಯಾಸಗೈದರು. ಮಾಜಿ ಸಚಿವ ಕೆ. ಹೊಸಬೆಟ್ಟು ಗ್ರಾ. ಪಂ. ಅಧ್ಯಕ್ಷೆ ಸೌಮ್ಯ ಸದಾಶಿವ ಅಧ್ಯಕ್ಷತೆ ವಹಿಸಿದ್ದರು.


ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಹೊಸಬೆಟ್ಟು ಚಚ್೯ನ ಧಮ೯ಗುರು ಗ್ರೆಗರಿ ಡಿ’ಸೋಜಾ, ಪುಚ್ಚೆಮೊಗರು ಎಲಿಯಾ ಮಸೀದಿಯ ಧಮ೯ಗುರು ಅಲ್ತಾಫ್ ಮುಸ್ಲಿಯಾರ್, ಕಿಶೋರ್ ಭಟ್, ಪಂಚಾಯತ್ ಸದಸ್ಯರಾದ ವಿಲ್ಫ್ರೆಡ್ ಮೆಂಡೋನ್ಸಾ, ಪ್ರದೀಪ್ ಪೂಜಾರಿ, ಸಚ್ಚೀಂದ್ರ, ಚಂದ್ರಹಾಸ ಸನಿಲ್, ರೆಕ್ಸಾನ್ ಪಿಂಟೋ, ಮೀನಾಕ್ಷಿ, ರುಕ್ಯಾ, ಹರಿಣಾಕ್ಷಿ, ತಾ. ಪಂ. ಕಾಯ೯ ನಿವ೯ಹಣಾಧಿಕಾರಿ ಕುಸುಮಾಧರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸವಿತಾ ಮತ್ತಿತರರು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...