ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಳ್ವಾಸ್‌ನ ನಾಲ್ವರು ಆಯ್ಕೆ

Date:

ಮೂಡುಬಿದಿರೆ :ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನಾಲ್ವರು ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದ ಬಾಲ್‌ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ.ಬಿಹಾರದ ಬಿಹಾರದ ಪಾಟ್ನಾದಲ್ಲಿ ಡಿಸೆಂಬರ್ 27 ರಿಂದ 29ರವರೆಗೆ ನಡೆದ ದಕ್ಷಿಣ ಏಷ್ಯಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಜಯಲಕ್ಷ್ಮಿ ಭಾರತ ಮಹಿಳಾ ತಂಡದ ನಾಯಕಿಯಾಗಿ ಸ್ಪರ್ಧೆಯಲ್ಲಿ ಪಾಲ್ಗೊಂಡು, ತಂಡವನ್ನು ಜಯಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಅತಿಥೇಯ ಭಾರತವಲ್ಲದೆ ನೇಪಾಳ, ಶ್ರೀಲಂಕಾ ಹಾಗೂ ಭೂತಾನ್ ತಂಡಗಳು ಈ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಇದರ ಜೊತೆಗೆ, ಜನವರಿ 1ರಿಂದ 5, 2026ರವರೆಗೆ ನೇಪಾಳದ ಕಠ್ಮಂಡುವಿನ ಬಿರ್ಗುಂಜ್‌ನಲ್ಲಿ ನಡೆಯುವ ಇಂಡೋ-ನೇಪಾಳ ಬಾಲ್ ಬ್ಯಾಡ್ಮಿಂಟನ್ ಟೆಸ್ಟ್ ಸರಣಿಗೆ ಆಳ್ವಾಸ್ ಪ್ರತಿಷ್ಠಾನದ ವಿದ್ಯಾರ್ಥಿಗಳಾದ ಪ್ರಶಾಂತ್ ಹೆಚ್.ಜಿ., ಸಾವಿತ್ರಿ ರಮೇಶ್ ಕರಿಗಾರ್ ಮತ್ತು ಲಾಂಛನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...