ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ: ಆಳ್ವಾಸ್ 11 ವಿದ್ಯಾರ್ಥಿಗಳು ಉತ್ತೀಣ೯

Date:

ಮೂಡುಬಿದಿರೆ: ಕ್ಲಾಟ್ ಒಕ್ಕೂಟವು ಡಿಸೆಂಬರ್ 7ರಂದು ನಡೆಸಿದ ‘ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ’ (CLAT-2025) ಯಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಕಾಲೇಜಿನ ದರ್ಶನ್ ಎಚ್.ಜೆ, ಮಧು, ರಕ್ಷಾ ಕೆ, ರಾಜ್‌ದೀಪ್ ಎಸ್. ನಾಯಕ್, ಕುಂದನಿಕ ಗೌಡ, ಭೂಮಿ, ಗೌರಿ ಎಸ್. ಪಾಟೀಲ್, ಅರ್ವಿನ್, ಅನನ್ಯ ಡಿ, ಅನ್ನಾ ಲಹರಿ ಹಾಗೂ ಮಿಥಾಲಿ ನಾಯ್ಕ ಅವರು ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವ ಸಾಧನೆ ಮಾಡಿದ್ದಾರೆ.

ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ, ಪ್ರಾಂಶುಪಾಲರಾದ ಮಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇರಳಕಟ್ಟೆಯಲ್ಲಿ ತಂಬಾಕು ಮುಕ್ತ ದಿನಾಚರಣೆ

ದೇರಳಕಟ್ಟೆ: ಮಂಗಳೂರು ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ತಂಬಾಕು...

ಯುವ ನ್ಯಾಯವಾದಿಯ ಮೇಲೆ ಹಲ್ಲೆ: ಮೂವರ ವಿರುದ್ಧ ವಿವಿಧ ಗಂಭೀರ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲು

ಕಬಕ, ಜೂನ್ 14: ಯುವ ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ ನಡೆಸಿ ...

ರವಿ ನಾಯ್ಕಾಪು ಅವರಿಗೆ ನಿರೂಪಣಾ ಕೌಸ್ತುಭ ಪ್ರಶಸ್ತಿ: 28 ಕ್ಕೆ ಮುಂಬಯಿಯಲ್ಲಿ ಪ್ರದಾನ

ಕಾಸರಗೋಡು: ನಿರೂಪಕ, ಸಂಘಟಕ, ಲೇಖಕ ರವಿ ನಾಯ್ಕಾಪು ಅವರಿಗೆ 'ನಿರೂಪಣಾ ಕೌಸ್ತುಭ'...

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...