ಯುವವಾಹಿನಿ ಮೂಡಬಿದಿರೆ ಘಟಕದ ನೂತನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಆಯ್ಕೆ

Date:

ಮೂಡುಬಿದಿರೆ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ನೂತನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಅವರು ಆಯ್ಕೆಯಾಗಿದ್ದಾರೆ. ಘಟಕದ ಅಧ್ಯಕ್ಷರಾದ ಮುರಳೀಧರ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.

ಉಪಾಧ್ಯಕ್ಷರಾಗಿ ಸಂಪತ್ ಪೂಜಾರಿ ನೆತ್ತೋಡಿ ಮತ್ತು ಜೀವಿತಾ ಶಂಕರ್, ಕಾರ್ಯದರ್ಶಿಯಾಗಿ ಅಶ್ವಿನ್ ಬಿರ್ವ, ಖಜಾಂಚಿಯಾಗಿ ಜಯಶೀಲಾ, ಜೊತೆಕಾರ್ಯದರ್ಶಿಗಳಾಗಿ ಅಕ್ಷತಾ ಮಾರೂರು, ಮೇಘನಾ ಅವರು ಆಯ್ಕೆಯಾದರು. ಆರೋಗ್ಯ ನಿರ್ದೇಶಕರಾಗಿ ಶುಭಕರ ಅಂಚನ್, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ಶುಭ ಲಕ್ಷ್ಮಿ ತೋಡಾರ್, ಮಹಿಳಾ ಸಂಘಟನೆ ನಿರ್ದೇಶಕರಾಗಿ ಪಾವನಾ ಸಂತೋಷ್ ಮತ್ತು ಸುಮಿತ್ರಾ ವಿಶ್ವನಾಥ್, ಕ್ರೀಡಾ ನಿರ್ದೇಶಕರಾಗಿ ಹರೀಶ್ ಮಾರೂರು, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ಪ್ರತಿಭಾ ಸುರೇಶ್ ಹಾಗೂ ಸಾಂಸ್ಕೃತಿಕ ನಿರ್ದೇಶಕರಾಗಿ ಕೀರ್ತನ್ ಶಾಂತಿ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾಗಿ ಶ್ವೇತಾ,ರಕ್ಷಿತಾ,ತುಷಿತಾ, ವಿದ್ಯಾನಿಧಿ ನಿರ್ದೇಶಕರಾಗಿ ದಯಾನಂದ್ ಮಾಸ್ತಿಕಟ್ಟೆ,ಪ್ರಚಾರ ನಿರ್ದೇಶಕರಾಗಿ ಪ್ರಶಾಂತ್ ಕೋಟೆಬಾಗಿಲು, ಸಮಾಜಸೇವೆ ನಿರ್ದೇಶಕರಾಗಿ ಉಮೇಶ್ ಕೋಟ್ಯಾನ್, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ವಿದೇಶ್ ಎಂ, ಹಾಗೂ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಯೋಗಿತಾ ನವಾನಂದ್ ಅವರು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...