ಹಮೀದ್ ಹಸನ್ ಮಾಡೂರು ರವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ರಾಜ್ಯ ಪ್ರಶಸ್ತಿ.

Date:

ಮಂಗಳೂರು: ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ.ಜಿಲ್ಲೆ ಮತ್ತು ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಜಂಟಿ ಆಶ್ರಯದಲ್ಲಿ ದೇರಳಕಟ್ಟೆಯಲ್ಲಿ ಸೆಪ್ಟೆಂಬರ್ 14 ತಾರೀಕಿನ 2025 ರಂದು ನಡೆದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಟಿ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ನೀಡುವ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾದ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಸದಸ್ಯರಾದ ಶ್ರೀಯುತ ಹಮೀದ್ ಹಸನ್ ಮಾಡೂರು ಇವರು ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ ಗೆ ಭಾಜನರಾಗಿರುತ್ತಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...