ಮೇ.5-6ರಂದು ಹರೇಕಳ-ಅಡ್ಯಾರ್ ಸೇತುವೆ ಬಂದ್

Date:


ಉಳ್ಳಾಲ‌: ಹರೇಕಳ-ಅಡ್ಯಾರ್ ಸಂಪರ್ಕ ಸೇತುವೆಯಲ್ಲಿ ಮಳೆಗಾಲದಲ್ಲಿ ನೀರು ನಿಂತು ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಸಮಸ್ಯೆ ಆಗುತ್ತಿರುವುದರಿಂದ ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಂಕ್ರೀಟ್ ಸ್ಲಾಬ್‌ನ ಮೇಲ್ಭಾಗದಲ್ಲಿ ಆಸ್‌ಪಾಲ್ಟ್ ವೆರಿಂಗ್ ಕೋಟ್ ಅಳವಡಿಸುವ ಕೆಲಸ ಮೇ5 ಮತ್ತು 6ರಂದು ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಈ ಎರಡು ದಿನಗಳವರೆ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಭಂದಿಸಲಾಗಿದೆ ಎಂದು ಹರೇಕಳ ಗ್ರಾಮ ಪಂಚಾಯಿತಿ ಪಿಡಿಒ ಮುತ್ತಪ್ಪ ಡಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...