ಕಾರ್ಕಳ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

Date:

ಹೆಬ್ರಿ,ಅ,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಸುದೀಪ್ ಭಂಡಾರಿಯವರು ಜೀವನ ನಿರ್ವಹಣೆಗೆ ಹೆಬ್ರಿಯಲ್ಲಿ ವೈನ್ಸ್‌ ಶಾಪ್ ನಡೆಸಿಕೊಂಡಿದ್ದರು. ಅತ್ಯಂತ ಸರಳ ವ್ಯಕ್ತಿತ್ವದ ಸುದೀಪ್ ಭಂಡಾರಿಯವರ ಆತ್ಮಹತ್ಯೆ ಸುದ್ದಿ ಕೇಳಿ ಹೆಬ್ರಿ ಪರಿಸರದ ಜನರ ಆಘಾತಗೊಂಡಿದ್ದಾರೆ.

ಸುದೀಪ್ ಭಂಡಾರಿಯವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...