ಇರುವೈಲಿನಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Date:

ಮೂಡುಬಿದಿರೆ : ಇರುವೈಲು ದೇವರಗುಡ್ಡೆಯಲ್ಲಿರುವ ರೇವತಿ ಪೂಜಾರ್ತಿ ಎಂಬವರ ಮನೆಗೆ ಶನಿವಾರ ಸಂಜೆ
ಸಿಡಿಲು ಬಡಿದು ಲಕ್ಷಾಂತರ ರೂ ಹಾನಿಯಾಗಿದೆ.

ವಿದ್ಯುತ್ ಹಾಗೂ ಇತರ ಉಪಕರಣಗಳು ಸುಟ್ಟು ಹೋಗಿವೆ. ಗೋಡೆ ಬಿರುಕು ಬಿಟ್ಟಿದೆ.
ಅವಘಡ ಸಂಭವಿಸಿದ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮನೆಯ ವಿದ್ಯುತ್ ಉಪಕರಣಗಳು ಮತ್ತು ಇತರ ವಸ್ತುಗಳಿಗೆ ಹಾನಿಯಾಗಿದ್ದು ಸ್ಥಳಕ್ಕೆ
ಇರುವೈಲು ಗ್ರಾಪಂ ನವೀನ್ ಪೂಜಾರಿ ಕಿಟ್ಟುಬೆಟ್ಟು ಮತ್ತು ನಾಗೇಶ್ ಅಮೀನ್ ಬಿಯಂದಕೋಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...