ಮಸ್ಜಿದ್ ಬಿಲಾಲ್ ಸಜಿಪನಡು ಇದರ ನೂತನ ಅಧ್ಯಕ್ಷರಾಗಿ ಜಾಬಿರ್ ಮತ್ತು ಕಾರ್ಯದರ್ಶಿಯಾಗಿ ಇರ್ಶಾದ್

Date:

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಸಜಿಪನಡು ಇದರ ವಾರ್ಷಿಕ ಮಹಾಸಭೆಯು ಸಿದ್ದೀಕ್ ಸಜಿಪ ಇವರ ಅಧ್ಯಕ್ಷತೆಯಲ್ಲಿ ರವಿವಾರ ಅಸರ್ ನಮಾಜ್ ಬಳಿಕ ಮಸ್ಜಿದ್ ಬಿಲಾಲ್ ನಲ್ಲಿ ನಡೆಯಿತು.


ಸಭೆಯಲ್ಲಿ ಜುಮಾ ಮಸ್ಜಿದ್ ಮತ್ತು ಮಸ್ಜಿದ್ ಅಧೀನದಲ್ಲಿ ನಡೆಯುತ್ತಿರುವ ಮದ್ರಸಾ ಗಳಿಗೆ ಸಂಬಂಧಿಸಿದ ವಾರ್ಷಿಕ ವರದಿ ಹಾಗು ಲೆಕ್ಕ ಪತ್ರಗಳನ್ನು ಮೊಹಮ್ಮದ್ ಸಿರಾಜ್ ಮತ್ತು ಶಫೀಕ್ ರವರು ಮಂಡಿಸಿದರು. ಮುಂದಿನ ದಿನಗಳಲ್ಲಿ ಮಸ್ಜಿದ್ ಮತ್ತು ಮದ್ರಸಾ ವ್ಯವಸ್ಥೆಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.


ನಂತರ ನೂತನ ಆಡಳಿತ ಸಮಿತಿ ಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಜಾಬಿರ್ ಬೊಳಮೆ, ಉಪಾಧ್ಯಕ್ಷರಾಗಿ ನೌಶಾದ್, ಪ್ರ.ಕಾರ್ಯದರ್ಶಿಯಾಗಿ ಇರ್ಷಾದ್, ಜೊತೆ ಕಾರ್ಯದರ್ಶಿಯಾಗಿ ಶಫೀಕ್, ಕೋಶಾಧಿಕಾರಿಯಾಗಿ ಸಿದ್ದೀಕ್ ರವರನ್ನು ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳಾಗಿ ಸಿರಾಜ್, ಅಲ್ತಾಫ್, ಇಲ್ಯಾಸ್, ಹಬೀಬ್, ರಹಮಾನ್, ಫಯಾಝ್ ರವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...