ಕಡಬ ಪಟ್ಟಣ ಪಂಚಾಯತ್ ಇದರ ನೂತನ ಅದ್ಯಕ್ಷರಾಗಿ ತಮನ್ನಾ ಜಬೀನ್ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆ

Date:

ಕಡಬ ಪಟ್ಟಣ ಪಂಚಾಯತ್ ಇದರ ನೂತನ ಅದ್ಯಕ್ಷರಾಗಿ ತಮನ್ನಾ ಜಬೀನ್ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆಯಾದರು. ಹೊಸದಾಗಿ ರಚನೆಯಾಗಿರುವ ಕಡಬ ಪಟ್ಟಣ ಪಂಚಾಯತ್ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಮತ್ತು ಬಿಜೆಪಿ 5 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇವತ್ತು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ತಮನ್ನಾ ಜಬೀನ್ ಅಧ್ಯಕ್ಷ ಮತ್ತು ನೀಲಾವತಿ ಶಿವರಾಂ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಪಕ್ಷದಿಂದ ಗುಣವತಿ ರಘುರಾಮ ಮತ್ತು ಅಕ್ಷತಾ ಬಾಲಕೃಷ್ಣ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿಗಳಾದ ಎಂ‌.ಎಸ್‌.ಮಹಮ್ಮದ್,ಕುಳಾಲು ಸುಬಾಶ್ಚಂದ್ರ ಶೆಟ್ಟಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಸಿ ಶುಭಕೋರಿದರು. ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷರಾದ ಶ್ರೀ ಹರೀಶ್ ಕುಮಾರ್ ಉಪಸ್ಥಿತಿತರಿದ್ದರು..

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

ಮಂಗಳೂರು: ಸಜಿಪ ನಡು ಗ್ರಾಮ ನಿವಾಸಿ ಉಮ್ಮರ್ ಫಾರೂಕ್ ಎಂಬವರು ಜೂನ್...

ಮಂಗಳೂರು: ರಾಣಿ ಅಬ್ಬಕ್ಕ@500 ಉಪನ್ಯಾಸ – 49 ಕಾರ್ಯಕ್ರಮ

ಉಳ್ಳಾಲ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗ ಹಾಗೂ...

ಮಂಗಳೂರು ವಿವಿ ಕುಲಪತಿಪ್ರೊ.ಪಿ.ಎಲ್ ಧರ್ಮ ಇಂಗ್ಲೆಂಡಿಗೆ ಪ್ರವಾಸ

ಮಂಗಳಗಂಗೋತ್ರಿ: ಬ್ರಿಟಿಶ್ ಕೌನ್ಸಿಲ್ ಲಂಡನ್ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ...

ತೋಡಾರು ವಿವಾಹಿತ ಮಹಿಳೆ ಆತ್ಮಹತ್ಯೆ ಪ್ರಕರಣ: ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿದ ಜಿಲ್ಲಾ ಪ್ರಧಾನ ನ್ಯಾಯಾಲಯ

ಮಂಗಳೂರು: ತೋಡಾರಿನ ವಿವಾಹಿತ ಮಹಿಳೆಯೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆಟೋ...