ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

Date:


ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ ಜಮಾಅತ್ ಖಾಝಿಯಾಗಿ ಸಮಸ್ತ ಅಧ್ಯಕ್ಷ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯಾ ತಂಙಳ್ ಅವರನ್ನು ಆಯ್ಕೆ ಮಾಡುವ ತೀರ್ಮಾನದ ಅಂಗವಾಗಿ, ಜಮಾಅತ್ ಸಮಿತಿಯ ಪ್ರತಿನಿಧಿಗಳು ತಂಙಳ್ ಅವರನ್ನು ಜಾಮಿಅ ಜಲಾಲಿಯ ಮುಂಡಕುಲಂ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ತಂಙಳ್ ಅವರು ಜುಲೈ 20 ರಾತ್ರಿ ಸಮಯ 8.30 ಕ್ಕೆ ಮೊಹಿಯುದ್ದಿನ್ ಜುಮಾ ಮಸೀದಿ ಕಲ್ಲಡ್ಕದಲ್ಲಿ ಖಾಝಿ ಸ್ವೀಕಾರ ಮತ್ತು ಉಪನ್ಯಾಸ ನೀಡುವುದಾಗಿಯೂ ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷ ಅಬ್ದುಲ್ಲ ಹಾಜಿ ಕೋಡಿ, ಖತೀಬ್ ಸಯ್ಯಿದ್ ಅಲಿ ಮನ್ನಾನಿ , ಕಾರ್ಯದರ್ಶಿ ಸಿದ್ದೀಕ್ ಪನಾಮ , ಅಲ್ ಬಿರ್ರ್ ಕೋಡಿನೆಟರ್ ಝಕರಿಯಾ ಗೋಳ್ತಮಜಲು ಸದಸ್ಯ ಹಾಜಿ ಇಬ್ರಾಹಿಂ ಸರಪ್ಪಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...

ಮುಡಿಪುವಿನಲ್ಲಿ ಹಲಸು ಮೇಳ ಮತ್ತು ಆಟಿ ಆಹಾರೋತ್ಸವ

ಮುಡಿಪು: ಮುಡಿಪುವಿನಲ್ಲಿ ಪ್ರಪ್ರಥಮ ಬಾರಿ ಹಲಸು ಮೇಳ ಹಾಗೂ ಆಟಿ ಆಹಾರೋತ್ಸವ...