ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮೈಸೂರು ಮಹಾವೀರ ಕಾಲೇಜಿಗೆ ಭೇಟಿ

Date:


ಮೂಡಬಿದಿರೆ: ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಮೈಸೂರು ಅವರು ಪ್ರಾಧಿಕಾರದ ವಿವಿಧ ಯೋಜನೆಗಳಾದ “ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮದ ಜಾಗೃತಿ ಸಮಿತಿ ಸದಸ್ಯರಿಗೆ ಅರ್ಹತಾ ಪತ್ರ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು ಅದರಂತೆ ಶನಿವಾರ ಶ್ರೀ ಮಹಾವೀರ ಕಾಲೇಜಿಗೆ ಭೇಟಿ ನೀಡಿದರು.

ಅವರೊಂದಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಆಪ್ತ ಕಾರ್ಯದರ್ಶಿ ಪ್ರೊ. ಶ್ರೀನಿವಾಸ ಅವರು ಭಾಗವಹಿಸಿದ್ದರು.

ಕಾಲೇಜಿನ ಆಡಳಿತಮಂಡಳಿಯ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಮತ್ತು ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಬರಮಾಡಿಕೊಂಡು ಕರ್ನಾಟಕದ ಮನೆ ಗ್ರಂಥಾಲಯದ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಅವರು ಕಾಲೇಜಿನ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳನ್ನು ವೀಕ್ಷಿಸಿ ಗ್ರಂಥಾಲಯದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...