ಅ.17: ಟಚ್ ಮೀ ನಾಟ್ ಕಥಾ ಸಂಕಲನ ಬಿಡುಗಡೆ

Date:


ಮಂಗಳೂರು, ಆ.14: ಸಸಿ ಪ್ರಕಾಶನ ಪ್ರಕಟಿಸಿದ, ಮುನವ್ವರ್ ಜೋಗಿಬೆಟ್ಟು ಬರೆದ : “ಟಚ್ ಮೀ ನಾಟ್‌” ಕಥಾ ಸಂಕಲನವು ಆ.17ರಂದು ಸಂಜೆ 4:30ಕ್ಕೆ ನಗರದ ಸಂತ ಅಲೋಶಿಯಸ್ ಡೀಮ್ಡ್ ವಿವಿಯ ರಾಬ ರ್ಟ್ ಸಿಕ್ವೇರ ಸಭಾಂಗಣದಲ್ಲಿ ಬಿಡುಗಡೆಗೊಳ್ಳಲಿದೆ.


ಅಲೋಶಿಯಸ್ ವಿವಿಯ ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನ, ಕನ್ನ ವಿಭಾಗ, ರಂಗ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಹಿರಿಯ ಕಥೆಗಾರ್ತಿ ಸುಧಾ ಅಡುಕಳ, ವಿಮರ್ಶಕ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...